ಹಲೋ ಸ್ನೇಹಿತರೆ, ಇಂದಿನ ನಮ್ಮ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಚಿತ್ರದುರ್ಗ ಇಲ್ಲಿ ಖಾಲಿ ಇರುವ 68 ಸಹಾಯಕ ಪ್ರಧಾನ ವ್ಯವಸ್ಥಾಪಕರು, ಪ್ರಥಮ ದರ್ಜೆ ಗುಮಾಸ್ತ, ದ್ವಿತೀಯ ದರ್ಜೆ ಗುಮಾಸ್ತ, ಕಂಪ್ಯೂಟರ್ ಇಂಜಿನಿಯರ್ ಮತ್ತು ವಾಹನ ಚಾಲಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಇಲ್ಲಿ ನೀಡಿರುವ ಎಲ್ಲಾ ಮಾಹಿತಿಯಾದ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ ಹಾಗೂ ವೇತನ ಶ್ರೇಣಿ ಹಾಗೂ ಇನ್ನು ಇತರ ಮಾಹಿತಿಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು: 68
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಗಳ ವಿವರ:
- ಸಹಾಯಕ ಪ್ರಧಾನ ವ್ಯವಸ್ಥಾಪಕರು – 6
- ಪ್ರಥಮ ದರ್ಜೆ ಸಹಾಯಕರು – 9
- ದ್ವಿತೀಯ ದರ್ಜೆ ಸಹಾಯಕರು – 35
- ಕಂಪ್ಯೂಟರ್ ಇಂಜಿನಿಯರ್ – 2
- ವಾಹನ ಚಾಲಕರು – 2
- ಅಟೆಂಡರ್/ಸಹಾಯಕರು – 14
ವಿದ್ಯಾರ್ಹತೆ:
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆ ಇಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
- ಸಹಾಯಕ ಪ್ರಧಾನ ವ್ಯವಸ್ಥಾಪಕರು – ಸ್ನಾತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
- ಪ್ರಥಮ ದರ್ಜೆ ಸಹಾಯಕರು – ಪದವಿ ಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
- ದ್ವಿತೀಯ ದರ್ಜೆ ಸಹಾಯಕರು – ಪದವಿ ಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
- ಕಂಪ್ಯೂಟರ್ ಇಂಜಿನಿಯರ್ – BE/Bsc/BCA
- ವಾಹನ ಚಾಲಕರು – ಹತ್ತನೇ ತರಗತಿಯೊಂದಿಗೆ ಲಘು ಹಾಗೂ ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
- ಅಟೆಂಡರ್/ಸಹಾಯಕರು – ಹತ್ತನೇ ತರಗತಿ ಪಾಸ್ ಜೊತೆಗೆ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು
ವಯೋಮಿತಿ:
ಈ ಹುದ್ದೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷ ನಿಗದಿ ಪಡಿಸಲಾಗಿದೆ.
- SC/ST ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯನ್ನು ನೀಡಲಾಗಿದೆ.
- OBC ಅಭ್ಯರ್ಥಿಗಳಿಗೆ 38 ವರ್ಷ ನಿಗದಿ ಪಡಿಸಲಾಗಿದೆ
- ಮಾಜಿ ಸೈನಿಕರು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ ಶ್ರೇಣಿ:
ಹುದ್ದೆಗಳಿಗೆ ಅನುಸಾರ ವೇತನವನ್ನು ನಿಗದಿಪಡಿಸಲಾಗಿದೆ.
- ಸಹಾಯಕ ಪ್ರಧಾನ ವ್ಯವಸ್ಥಾಪಕರು – 40900-78200/-
- ಪ್ರಥಮ ದರ್ಜೆ ಗುಮಾಸ್ತರು – 37900-70850/-
- ದ್ವಿತೀಯ ದರ್ಜೆ ಗುಮಾಸ್ತರು – 30350-58250/-
- ಕಂಪ್ಯೂಟರ್ ಇಂಜಿನಿಯರ್ – 30350-58250/-
- ವಾಹನ ಚಾಲಕರು – 27650-52650/-
- ಅಟೆಂಡರ್/ಸಹಾಯಕರು – 23500-47650/-
ಅರ್ಜಿಶುಲ್ಕ:
- ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು – 1500/- ನಿಗದಿಪಡಿಸಲಾಗಿದೆ
- SC/ST ಹಾಗೂ ಪ್ರವರ್ಗ – 1 ರ ಅಭ್ಯರ್ಥಿಗಳಿಗೆ – 750/- ರೂ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗೆ ಅರ್ಜಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ವಿಧಾನ | ಆನ್ ಲೈನ್ |
ಅಧಿಕೃತ ಅಧಿಸೂಚನೆ PDF | Click Here |
ಅಧಿಕೃತ ವೆಬ್‌ಸೈಟ್ | www.chitradurgadccbank.com |
ಇತರೆ ಉದ್ಯೋಗ ಮಾಹಿತಿ:
- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೇಮಕಾತಿ 2023| KSOU Mysuru Recruitment 2023
- ಜಿಲ್ಲಾ ಪಂಚಾಯತ್ ನೇಮಕಾತಿ 2023| Zilla Panchayath Recruitment 2023