ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲಾರಿಗೂ ಸ್ವಾಗತ, ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (AAI) ಗ್ರಾಜುಯೇಟ್, ಡಿಪ್ಲೊಮಾ ಮತ್ತು ITI ಅಪ್ರೆಂಟಿಸ್ (ಆಟೋಮೊಬೈಲ್, ಆರ್ಕಿಟೆಕ್ಚರ್, ಸಿವಿಲ್, ಕಂಪ್ಯೂಟರ್ ಸೈನ್ಸ್, ಡೇಟಾ ಅನಾಲಿಸಿಸ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಐಟಿ, ಮೆಕ್ಯಾನಿಕಲ್ ಮತ್ತು ಇತರೆ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆಗಳು: 130
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಪದವೀಧರ ಅಪ್ರೆಂಟಿಸ್ | 30 |
ಡಿಪ್ಲೊಮಾ ಅಪ್ರೆಂಟಿಸ್ | 45 |
ಐಟಿಐ ಟ್ರೇಡ್ ಅಪ್ರೆಂಟಿಸ್ | 55 |
ವಿದ್ಯಾರ್ಹತೆ:
- AAI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ITI, ಡಿಪ್ಲೊಮಾ, ಪದವಿ, BE/ B.Tech ಪೂರ್ಣಗೊಳಿಸಿರಬೇಕು.
ಹುದ್ದೆಯ ಹೆಸರು | ವಿದ್ಯಾರ್ಹತೆ |
ಪದವೀಧರ ಅಪ್ರೆಂಟಿಸ್ | ಪದವಿ , ಬಿಇ/ ಬಿ.ಟೆಕ್ |
ಡಿಪ್ಲೊಮಾ ಅಪ್ರೆಂಟಿಸ್ | ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ |
ಐಟಿಐ ಟ್ರೇಡ್ ಅಪ್ರೆಂಟಿಸ್ | ಐಟಿಐ |
ವಯೋಮಿತಿ:
ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 26 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿಶುಲ್ಕ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹9,000 – 15,000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್, ದಾಖಲೆ ಪರಿಶೀಲನೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ @ aai.aero ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ AAI ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಪ್ರೆಂಟಿಸ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು AAI ಅಧಿಕೃತ ವೆಬ್‌ಸೈಟ್ aai.aero ನಲ್ಲಿ 10-01-2024 ರಿಂದ 31-01-2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-01-2024
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-01-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- BMTC ನೇಮಕಾತಿ | BMTC Recruitment 2024
- 5151 ಹುದ್ದೆಗಳ KEA ಬೃಹತ್ ನೇಮಕಾತಿ | KEA Recruitment 2024
- ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ | ECIL Recruitment 2024
- ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ | KAPL Recruitment 2024
- ಕಲ್ಲಿದ್ದಲು ಇಲಾಖೆ ನೇಮಕಾತಿ | Coalfields Limited Recruitment 2024