ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವಿಸಸ್ ಲಿಮಿಟೆಡ್ ನೇಮಕಾತಿ | AIATSL Recruitment 2024

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವಿಸಸ್ ಲಿಮಿಟೆಡ್ (AIATSL) ಸೆಕ್ಯುರಿಟಿ ಎಕ್ಸಿಕ್ಯೂಟಿವ್ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸ್ಲಲಿಸಿ.

aiatsl Security Executive

ಹುದ್ದೆಯ ಹೆಸರು: ಸೆಕ್ಯುರಿಟಿ ಎಕ್ಸಿಕ್ಯೂಟಿವ್

ಒಟ್ಟು ಹುದ್ದೆಗಳು: 130

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

AIATSL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವಿಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 28 ವರ್ಷ ನಿಗದಿಪಡಿಸಲಾಗಿದೆ.

  • OBC ಅಭ್ಯರ್ಥಿಗಳಿಗೆ: 3 ವರ್ಷ
  • SC, ST ಅಭ್ಯರ್ಥಿಗಳಿಗೆ: 5 ವರ್ಷ
  • ಮಾಜಿ ಸೈನಿಕರು/SC/ST ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
  • ಎಲ್ಲಾ ಇತರ ಅಭ್ಯರ್ಥಿಗಳಿಗೆ: ರೂ.500/-
  • ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್/DD

DD ಯನ್ನು “AI AIRPORT SERVICES LIMITED” ಇವರಿಗೆ ಸಲ್ಲಿಸಬೇಕು

ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವಿಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹27,450/- ನಿಗದಿಪಡಿಸಲಾಗಿದೆ.

ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವಿಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ aiasl.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ AIATSL ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಲ್ಲಿ ನೀವು ಭದ್ರತಾ ಕಾರ್ಯನಿರ್ವಾಹಕರ ಇತ್ತೀಚಿನ ಉದ್ಯೋಗ ಅಧಿಸೂಚನೆಯನ್ನು ಕಾಣಬಹುದು.
  • ನೇಮಕಾತಿ ಸೂಚನೆಗಳನ್ನು ಸ್ಪಷ್ಟವಾಗಿ ನೋಡಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ನಂತರ 03-02-2024 ರಂದು ಕೆಳಗೆ ತಿಳಿಸಲಾದ ವಿಳಾಸದಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ 03/02/2024 ರಂದು ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಿ.

ವಿಳಾಸ:

  • Chennai: AI Airport Services Limited, AI Unity Complex, Pallavaram Cantonment, Chennai 600043.
  • Mumbai: AI Airport Services Limited, GSD Complex, CSMI Airport, Near CISF Gate No.5, Sahar, Andheri East, Mumbai 400099.
  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 17-01-2024
  • ನೇರ ಸಂದರ್ಶನದ ದಿನಾಂಕ: 03-02-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌ ಮತ್ತು ಅರ್ಜಿನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group