ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತುಮಕೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅರ್ಹ ಮಹಿಳಾ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ
ಒಟ್ಟು ಹುದ್ದೆಗಳು: 384
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಅಂಗನವಾಡಿ ಕಾರ್ಯಕರ್ತೆಯರು | 106 |
ಅಂಗನವಾಡಿ ಸಹಾಯಕಿಯರು | 278 |
ವಿದ್ಯಾರ್ಹತೆ:
- ಅಂಗನವಾಡಿ ಕಾರ್ಯಕರ್ತೆ: ಕನಿಷ್ಠ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು. SSLC ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
- ಅಂಗನವಾಡಿ ಸಹಾಯಕಿ: SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಅರ್ಜಿಶುಲ್ಕ:
ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳನ್ನು ಕ್ರೂಡೀಕರಿಸಿ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ಗೆ ಅನುಗುಣವಾಗಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ @ karnemakaone.kar.nic.in/abcd/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಮಹಿಳಾ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕೃತ ವೆಬ್ಸೈಟ್ karnemakaone.kar.nic.in/abcd/ ನಲ್ಲಿ 10-01-2024 ರಿಂದ 05-02-2024 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಉದ್ಯೋಗದ ಸ್ಥಳ:
ತುಮಕೂರು, ಕರ್ನಾಟಕ
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 10/01/2024
- ಆನ್ಲೈನ್ನಲ್ಲಿ ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 05/02/2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಅಸ್ಸಾಂ ರೈಫಲ್ಸ್ ನೇಮಕಾತಿ | Assam Rifles Recruitment 2024
- ಇಂಡಿಯಾ ಪೋಸ್ಟ್ ನೇಮಕಾತಿ | India Post Recruitment 2024
- ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ | UIIC Recruitment 2024
- ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ | NTPC Recruitment 2024
- 1646 ರೈಲ್ವೆ ಅಪ್ರೆಂಟಿಸ್ ನೇಮಕಾತಿ | Railway Apprentice Recruitment 2024