ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ವಿದ್ಯಾರ್ಹತೆ, ವಯೋಮಿತಿ, ಅರ್ಜಿಶುಲ್ಕ ಹಾಗೂ ಇನ್ನು ಹಲವು ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು: 13
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಗಳ ವಿವರ:
- ತಜ್ಞ ವೈದ್ಯರು ಯುನಾನಿ
- ತಜ್ಞ ವೈದ್ಯರು ಆಯುರ್ವೇದ
- ಔಷಧ ವಿತರಕರು
- ಮಸಾಜಿಸ್ಟ್ (ಮಹಿಳಾ)
- ಕ್ಷಾರಸೂತ್ರ ಅಟೆಂಡರ್
- ಮಲ್ಟಿಪರ್ಪಸ್ ವರ್ಕರ್
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಸಲ್ಲಸುವ ಅಭ್ಯರ್ಥಿಗಳು 7ನೇ ತರಗತಿ, 10 ನೇ ತರಗತಿ, ಪದವಿ, ಸ್ನಾತಕೋತ್ತರ ಪದವಿ, MS, MD ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ, ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ
ಅರ್ಜಿಶುಲ್ಕ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 16,900-52,550/- ರೂ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
- ಮಸಾಜಿಸ್ಟ್ ಹಾಗೂ ಕ್ಷಾರಸೂತ್ರ ಅಟೆಂಡೆಂಟ್ ಹುದ್ದೆಗಳಿಗೆ ಪ್ರಾಯೋಗಿಕವಾಗಿ (ಪ್ರಾಕ್ಟಿಕಲ್) ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
- ತಜ್ಞ ವೈದ್ಯರು ಹಾಗೂ ಇತರೆ ಹುದ್ದೆಗಳಿಗೆ ವಿದ್ಯಾರ್ಹತೆಯ ಅಂಕಗಳ ಆಧಾರದ ಮೇಲೆ ಸಂದರ್ಶನ ಹಾಗೂ ಅನುಭವದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 04/11/2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 24/11/2023
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಕರ್ನಾಟಕ ಇಂಧನ ಅಭಿವೃದ್ಧಿ ನಿಯಮಿತ ನೇಮಕಾತಿ | KREDL Recruitment 2023
- UNIBIC ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ | UNIBIC Executive Recruitment 2023
- 10ನೇ ತರಗತಿ, ಐಟಿಐ ಪಾಸ್ ಆದವರಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶ | Railway Recruitment 2023
- ಶಿಕ್ಷಕರ ಅರ್ಹತಾ ಪರೀಕ್ಷೆ | Teacher Eligibility Test (CTET) 2024
- ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ | BEML Recruitment 2023