ಬ್ಯಾಂಕ್ ಆಫ್ ಬರೋಡಾ ನೇಮಕಾತಿ | Bank of Baroda Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಬ್ಯಾಂಕ್ ಆಫ್ ಬರೋಡಾ (BOB) ಸೀನಿಯರ್ ಮ್ಯಾನೇಜರ್ – MSME ‌ರಿಲೇಷನ್‌ಶಿಪ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Bank of Baroda recruitment

ಹುದ್ದೆಯ ಹೆಸರು: ಸೀನಿಯರ್ ಮ್ಯಾನೇಜರ್ – MSME ‌ರಿಲೇಷನ್‌ಶಿಪ್

ಒಟ್ಟು ಹುದ್ದೆಗಳು: 250

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

BOB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ MBA, ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 28 ವರ್ಷ ಮತ್ತು ಗರಿಷ್ಠ 37 ವರ್ಷ ವಯೋಮಿತಿ ಹೊಂದಿರಬೇಕು.

  • OBC (NCL) ಅಭ್ಯರ್ಥಿಗಳಿಗೆ: 03 ವರ್ಷ
  • SC/ST ಅಭ್ಯರ್ಥಿಗಳಿಗೆ: 05 ವರ್ಷ
  • PwD (ಸಾಮಾನ್ಯ/EWS) ಅಭ್ಯರ್ಥಿಗಳಿಗೆ: 10 ವರ್ಷ
  • PwD (OBC) ಅಭ್ಯರ್ಥಿಗಳಿಗೆ: 13 ವರ್ಷ
  • PwD (SC/ST) ಅಭ್ಯರ್ಥಿಗಳಿಗೆ: 15 ವರ್ಷ
  • SC/ST/PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ರೂ.100/-
  • ಸಾಮಾನ್ಯ/EWS ಮತ್ತು OBC ಅಭ್ಯರ್ಥಿಗಳಿಗೆ: ರೂ.600/-
  • ಪಾವತಿ ವಿಧಾನ: ಆನ್‌ಲೈನ್

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹63840-78230/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಆನ್‌ ಲೈನ್‌ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗೆ ಅರ್ಜಿಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BOB ಅಧಿಕೃತ ವೆಬ್‌ಸೈಟ್ bankofbaroda.in ನಲ್ಲಿ 06/12/2023 ರಿಂದ 26/12/2023 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06/12/2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/12/2023
  • ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 26/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group