ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ | BDA Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

BDA Recruitment

ಹುದ್ದೆಯ ಹೆಸರು: ಬೆರಳಚ್ಚುಗಾರ, ಶೀಘ್ರಲಿಪಿಗಾರ‌ (Backlog) ಹುದ್ದೆಗಳು

ಒಟ್ಟು ಹುದ್ದೆಗಳು: 02

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

  • ಪಿಯುಸಿ ಉತ್ತೀರ್ಣ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹಾಗೂ ಕರ್ನಾಟಕ ಫೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್‌ ಸೀನಿಯರ್‌ ಗ್ರೇಡ್‌ ಟೈಪ್‌ ರೈಟಿಂಗ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

  • ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು, ಮಾಜಿ ಸೈನಿಕರು, ಅಂಗವಿಕಲರು, ವಿಧವೆಯರಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:

  • ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ವೇತನ ಶ್ರೇಣಿ:

  • ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹21,400-52,650/- ನಿಗದಿಪಡಿಸಲಾಗಿದೆ.

ಆಯ್ಕೆವಿಧಾನ:

  • ಅರ್ಜಿಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾವಾರು ಅಂಕಗಳನ್ನು ಪರಿಗಣಿಸಿ ಅಭ್ಯರ್ಥಿಗಳ ಮೇರಿಟ್‌ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ:

  • ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ 08/12/2023 ರ ಸಂಜೆ 5:30 ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.

ಅರ್ಜಿ ಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು:

  • SSLC ದೃಢೀಕೃತ ಅಂಕಪಟ್ಟಿ
  • ನಿಗದಿತ ವಿದ್ಯಾರ್ಹತೆಯ ದೃಢೀಕೃತ ಅಂಕಪಟ್ಟಿ
  • ಜಾತಿ ದೃಢೀಕರಣ ಪತ್ರ

ವಿಳಾಸ:

  • ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು 560020

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 09/11/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 08/12/2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಪ್ಲೈನ್
ಅಧಿಕೃತ ಅಧಿಸೂಚನೆ‌ ಮತ್ತು ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group