ಬೀದರ್‌ ಜಿಲ್ಲಾ ನ್ಯಾಯಾಲಯ ನೇಮಕಾತಿ | Bidar District Court Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆಎಲ್ಲರಿಗೂ ಸ್ವಾಗತ, ಬೀದರ್‌ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳನ್ನು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

bidar district court recruitment

ಹುದ್ದೆಯ ಹೆಸರು: ಸ್ಟೆನೋಗ್ರಾಫರ್

ಒಟ್ಟು ಹುದ್ದೆಗಳು: 09

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

  • ಬೀದರ್‌ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
  • ಕರ್ನಾಟಕ ಪೌಢ ಶಿಕ್ಷಣ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್‌ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವಯೋಮಿತಿ ಸಡಿಲಿಕೆ:

  • SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
  • Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು

ಅರ್ಜಿ ಶುಲ್ಕ:

  • SC/ST/Cat-I ಅಭ್ಯರ್ಥಿಗಳು: ರೂ.100/-
  • ಸಾಮಾನ್ಯ/ಪ್ರವರ್ಗ-2A/2B/3A & 3B ಅಭ್ಯರ್ಥಿಗಳು: ರೂ.200/-
  • ಪಾವತಿ ವಿಧಾನ: ಆನ್‌ಲೈನ್

ವೇತನ ಶ್ರೇಣಿ:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹27650-52650/- ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07-11-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-12-2023
  • ಶುಲ್ಕ ಪಾವತಿಗೆ ಕೊನೆಯ ದಿನಾಂಕ: 07-12-2023

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here(KKR) , Click Here(RPC)
ಅಧಿಕೃತ ಅಧಿಸೂಚನೆ‌Click Here , Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group