BMRCL ನೇಮಕಾತಿ | Bangalore Metro Rail Corporation Limited Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಇಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಹೊರಡಿಸಲಾಗಿದ್ದು. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

bmrcl Manager recruitment

ಹುದ್ದೆಯ ಹೆಸರು: ಮ್ಯಾನೆಜರ್‌

ಒಟ್ಟು ಹುದ್ದೆಗಳು: 06

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
  • ಮ್ಯಾನೆಜರ್‌ ಸಿವಿಲ್‌ (CSW) : 2 ಹುದ್ದೆಗಳು
  • ಮ್ಯಾನೆಜರ್‌ (ಪಿ-ವೇ): 2 ಹುದ್ದೆಗಳು
  • ಮ್ಯಾನೆಜರ್‌ (Operations): 2 ಹುದ್ದೆಗಳು
  • ಮ್ಯಾನೇಜರ್ ಸಿವಿಲ್ (CSW), ಮ್ಯಾನೇಜರ್ (P-Way): ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ
  • ಮ್ಯಾನೇಜರ್ (Operations): ಎಲೆಕ್ಟ್ರಿಕಲ್/ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹75,000/- ನಿಗದಿಪಡಿಸಲಾಗಿದೆ.

ಬೆಂಗಳೂರು, ಕರ್ನಾಟಕ

ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಆನ್‌ ಲೈನ್‌ ಮೂಲಕ ಅರ್ಜಿಸಲ್ಲಿಸಿ, ಅರ್ಜಿಯ ಪ್ರತಿಯನ್ನು ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನೆ ವಿಳಾಸಕ್ಕೆ 27/12/2023 ರೊಳಗೆ ಅಂಚೆ ಮೂಲಕ ಕಳುಹಿಸಬೇಕು

ವಿಳಾಸ:

General Manager (HR),
Bangalore Metro Rail Corporation Limited,
III Floor, BMTC Complex, K.H. Road,
Shanthinagar, Bengaluru 560027

  • ಆನ್ ಲೈನ್‌ ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 23/11/2023
  • ಆನ್‌ ಲೈನ್‌ ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 22/12/2023
  • ಅರ್ಜಿಯ ಹಾರ್ಡ್‌ ಪ್ರತಿಯನ್ನು ಅಂಚೆ ಮೂಲಕ ಸಲ್ಲಿಸಲು ಕೊನೆಯ ದಿನಾಂಕ: 27/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group