BMTC ನೇಮಕಾತಿ | BMTC Recruitment 2024

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( BMTC ) ಇಲ್ಲಿ ಖಾಲಿ ಇರುವ ಕಂಡಕ್ಟರ್, ಸ್ಟಾಫ್ ನರ್ಸ್ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

bmtc recruitment

ಹುದ್ದೆಯ ಹೆಸರು: ಕಂಡಕ್ಟರ್, ಸ್ಟಾಫ್ ನರ್ಸ್ ಹಾಗೂ ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು: 2503

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ನಿರ್ವಾಹಕ (ಕಂಡಕ್ಟರ್)2500
ಸಹಾಯಕ ಲೆಕ್ಕಾಧಿಕಾರಿ1
ಸ್ಟಾಫ್ ನರ್ಸ್1
ಫಾರ್ಮಾಸಿಸ್ಟ್1

BMTC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿಸಲ್ಲಿಸುವ ಅಭ್ಯರ್ಥಿಗಳು BMTC ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿಶುಲ್ಕವನ್ನು ಇನ್ನು ನಿಗದಿಪಡಿಸಿಲ್ಲ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ BMTC ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.

BMTC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

  • ಮೊದಲು, ಅಧಿಕೃತ ವೆಬ್‌ಸೈಟ್ @ mybmtc.karnataka.gov.in or cetonline.karnataka.gov.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ BMTC ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಕಂಡಕ್ಟರ್, ಸ್ಟಾಫ್ ನರ್ಸ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದಂದು ಅಥವಾ ಮೊದಲು ಅಧಿಕೃತ ವೆಬ್‌ಸೈಟ್ mybmtc.karnataka.gov.in or cetonline.karnataka.gov.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಅತೀ ಶೀಘ್ರದಲ್ಲೇ
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅತೀ ಶೀಘ್ರದಲ್ಲೇ

ಸೂಚನೆ: ಈ ಹುದ್ದೆಗಳ ನೇಮಕಾತಿ ಕಿರು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಜಿಸಲ್ಲಿಸುವ ದಿನಾಂಕವನ್ನು ಇನ್ನು ಅಧಿಕೃತವಾಗಿ ಪ್ರಕಟಿಸಿಲ್ಲ ಅತೀ ಶೀಘ್ರದಲ್ಲೆ ದಿನಾಂಕವನ್ನು ಪ್ರಕಟಿಸಲಾಗುತ್ತದೆ, ‌ಈ ಹುದ್ದೆಗಳಲ್ಲಿ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈಗಿನಿಂದಲೇ ಪರೀಕ್ಷಾ ತಯಾರಿಯನ್ನು ನಡೆಸಬಹುದಾಗಿದೆ.

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group