ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank of India) ಇಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

ಹುದ್ದೆಯ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆಗಳು: 4500
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
- ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
- SC/ST ಅಭ್ಯರ್ಥಿಗಳು: 05 ವರ್ಷಗಳು
- ಪಿಡಬ್ಲ್ಯೂಬಿಡಿ (ಯುಆರ್) ಅಭ್ಯರ್ಥಿಗಳು: 10 ವರ್ಷಗಳು
- ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು
- ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳು: 15 ವರ್ಷಗಳು
ಅರ್ಜಿಶುಲ್ಕ:
- ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು: ರೂ. 400/-
- SC/ST/ಎಲ್ಲಾ ಮಹಿಳೆಯರು/EWS ಅಭ್ಯರ್ಥಿಗಳು: ರೂ. 600/-
- ಇತರ ಅಭ್ಯರ್ಥಿಗಳು: ರೂ. 800/-
- ಪಾವತಿ ವಿಧಾನ: ಆನ್ಲೈನ್
ವೇತನ ಶ್ರೇಣಿ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹15,000/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆನ್ಲೈನ್ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ https://centralbankofindia.co.in/en ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಪ್ರೆಂಟಿಸ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ https://centralbankofindia.co.in/en ನಲ್ಲಿ 07-06-2025 ರಿಂದ 23-ಜೂನ್-2025 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07-06-2025
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-ಜೂನ್-2025
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 25-06-2025
- ಆನ್ಲೈನ್ ಪರೀಕ್ಷೆಯ ದಿನಾಂಕ : ಜುಲೈ ಮೊದಲ ವಾರ
ಉದ್ಯೋಗ ಸ್ಥಳ: ಅಖಿಲ ಭಾರತ
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಪ್ಲೇ ಅನ್ಲೈನ್ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಬಿಎಂಆರ್ಸಿಎಲ್ ನೇಮಕಾತಿ | BMRCL Recruitment 2025
- ಭಾರ್ತಿ ಏರ್ಟೆಲ್ ವಿದ್ಯಾರ್ಥಿವೇತನ | Bharti Airtel Scholarship 2025
- ಕೈಂಡ್ ಸರ್ಕಲ್ ವಿದ್ಯಾರ್ಥಿವೇತನ | Kind Circle Scholarship 2025
- DHFWS ಬಾಗಲಕೋಟೆ ನೇಮಕಾತಿ | DHFWS Bagalkot Recruitment 2025
- ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶ ಪ್ರಾರಂಭ | BCM Post-Matric Hostel Admission start 2024
- SSP ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ | SSP Scholarship 2025