ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ | CESCOM Recruitment 2024

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (CESCOM) ಮೈಸೂರು ಇಲ್ಲಿ ಖಾಲಿ ಇರುವ ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್, ಪದವೀಧರ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

cescom recruitment

ಹುದ್ದೆಯ ಹೆಸರು: ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್, ಪದವೀಧರ ಅಪ್ರೆಂಟಿಸ್

ಒಟ್ಟು ಹುದ್ದೆಗಳು: 200

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ವಿವರಒಟ್ಟು ಹುದ್ದೆಗಳು
ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್80
ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್55
ಪದವೀಧರ ಅಪ್ರೆಂಟಿಸ್65
  • ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್: ಬಿಇ/ ಬಿ.ಟೆಕ್ ಪೂರ್ಣಗೊಳಿಸಿರಬೇಕು
  • ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್: 3 ವರ್ಷಗಳ ಡಿಪ್ಲೊಮಾ ಹೊಂದಿರಬೇಕು
  • ಪದವೀಧರ ಅಪ್ರೆಂಟಿಸ್: ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಎ, ಬಿ.ಎಸ್ಸಿ ಪೂರ್ಣಗೊಳಿಸಿರಬೇಕು

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹8,000-9,000/- ನಿಗದಿಪಡಿಸಲಾಗಿದೆ.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಅಂಕಗಳ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ , ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ cescmysore.karnataka.gov.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ಉತ್ತರ ರೈಲ್ವೆ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಪ್ರೆಂಟಿಸ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧಿಕೃತ ವೆಬ್‌ಸೈಟ್ cescmysore.karnataka.gov.in ನಲ್ಲಿ 30-12-2023 ರಿಂದ 30-01-2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-12-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-01-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group