ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕಾಫಿ ಬೋರ್ಡ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಇನ್ಕ್ಯುಬೇಶನ್ ಮ್ಯಾನೇಜರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಇನ್ಕ್ಯುಬೇಶನ್ ಮ್ಯಾನೇಜರ್
ಒಟ್ಟು ಹುದ್ದೆಗಳು: 01
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಕಾಫಿ ಬೋರ್ಡ್ ನೇಮಕಾತಿಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ವಿಜ್ಞಾನ/ಇಂಜಿನಿಯರಿಂಗ್ ಪದವಿ, Business Administration ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚೆನೆಯ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯಸ್ಸು 50 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
ಭಾರತೀಯ ಕಾಫಿ ಬೋರ್ಡ್ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿಶುಲ್ಕ:
ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹50,000-58,000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಸಲ್ಲಿಸಬೇಕಾಗಿದೆ.
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 23/11/2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 07/12/2023
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- NCDIR ಕ್ಲರ್ಕ್ ನೇಮಕಾತಿ | National Centre for Disease Informatics and Research Recruitment 2023
- ಭಾರತೀಯ ರೈಲ್ವೆ ನೇಮಕಾತಿ | Indian Railway Recruitment 2023
- ಸೆಂಟ್ರಲ್ ಸಾಲ್ಟ್ & ಮೆರೈನ್ ಕೆಮಿಕಲ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇಮಕಾತಿ | CSMCRI Recruitment 2023
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ | KFD Recruitment 2023
- NCLT ನೇಮಕಾತಿ | National Company Law Tribunal Recruitment 2023