ರೈಲ್ವೆ ಸುರಕ್ಷತಾ ಆಯೋಗ ನೇಮಕಾತಿ | Commission of Railway Safety Recruitment 2023-24

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ರೈಲ್ವೆ ಸುರಕ್ಷತಾ ಆಯೋಗವು ಇಲ್ಲಿ ಖಾಲಿ ಇರುವ ರೈಲ್ವೆ ಸುರಕ್ಷತಾ ಆಯುಕ್ತರು ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Commission of Railway Safety

ಹುದ್ದೆಯ ಹೆಸರು: ರೈಲ್ವೆ ಸುರಕ್ಷತಾ ಆಯುಕ್ತರು

ಒಟ್ಟು ಹುದ್ದೆಗಳು: 01

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ರೈಲ್ವೆ ಸುರಕ್ಷತಾ ನಿಯಮಗಳ ಆಯೋಗದ ಪ್ರಕಾರ ‌ಪದವಿ, ಸ್ನಾತಕೋತ್ತರ ಪದವಿ ಹೊಂದಿರಬೇಕು.

ರೈಲ್ವೆ ಸುರಕ್ಷತಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೈಲ್ವೆ ಸುರಕ್ಷತಾ ನಿಯಮಗಳ ಆಯೋಗದ ಪ್ರಕಾರ ವೇತನವನ್ನು ನೀಡಲಾಗುತ್ತದೆ.

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ ಮೇಲ್‌ ಐಡಿಗೆ 29/01/2024 ರೊಳಗೆ ಕಳುಹಿಸಬೇಕು.

E mail ID: [email protected]

  • ಅಧಿಸೂಚನೆ ಬಿಡುಗಡೆಯಾದ ದಿನಾಂಕ: 30/11/2023
  • ಇ-ಮೇಲ್‌ ಮೂಲಕ ಕಳುಹಿಸಲು ಕೊನೆಯ ದಿನಾಂಕ: 29/01/2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌ ಮತ್ತು ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group