ಸೆಂಟರ್ ಫಾರ್ ರೈಲ್ವೇ ಇನ್ಫರ್ಮೇಷನ್ ಸಿಸ್ಟಮ್ಸ್ ನೇಮಕಾತಿ | CRIS Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ,  ಸೆಂಟರ್ ಫಾರ್ ರೈಲ್ವೇ ಇನ್ಫರ್ಮೇಷನ್ ಸಿಸ್ಟಮ್ಸ್ (CRIS) ಸಹಾಯಕ ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

cris recruitment

ಸಂಸ್ಥೆ: ಸೆಂಟರ್ ಫಾರ್ ರೈಲ್ವೇ ಇನ್ಫರ್ಮೇಷನ್ ಸಿಸ್ಟಮ್ಸ್ (CRIS)

ಹುದ್ದೆಯ ಹೆಸರು: ಸಹಾಯಕ ಸಾಫ್ಟ್‌ವೇರ್ ಇಂಜಿನಿಯರ್

ಒಟ್ಟು ಹುದ್ದೆಗಳು: 18

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ B Sc/BE/ B.Tech/ MCA/ME/ M.Tech ಪದವಿಯನ್ನು ಹೊಂದಿರಬೇಕು.

  • ಕನಿಷ್ಠ ವಯಸ್ಸಿನ ಮಿತಿ: 22 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ: 27 ವರ್ಷಗಳು
  • ಅಧಿಸೂಚನೆಯಲ್ಲಿನ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆಯನ್ನು ನೀಡಲಾಗುತ್ತದೆ.
  • ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ : 1000‌+18% GST ನಿಗದಿಪಡಿಸಲಾಗದೆ.
  • SC/ST/PwDB/ ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿಶುಲ್ಕ ಇರುವುದಿಲ್ಲ.
  • ಪಾವತಿ ವಿಧಾನ: ಆನ್ಲೈನ್

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ CRIS ನಿಯಮಾನುಸಾರ ವೇತನವನ್ನು ನೀಡಲಾಗುತ್ತದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು GATE 2023 ಅಂಕಗಳ ಆಧಾರದ ಮೇಲೆ ಹಾಗೂ ಮೆಡಿಕಲ್‌ ಟೆಸ್ಟ್‌ ಮೂಲಕ

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21-11-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 20-12-2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group