ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಮೈಸೂರು (DHFWS Mysuru) ಇಲ್ಲಿ ಖಾಲಿ ಇರುವ ನರವಿಜ್ಞಾನಿ, ಜಿಲ್ಲಾ ಸಂಯೋಜಕರು ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

ಹುದ್ದೆಯ ಹೆಸರು: ನರವಿಜ್ಞಾನಿ, ಜಿಲ್ಲಾ ಸಂಯೋಜಕರು
ಒಟ್ಟು ಹುದ್ದೆಗಳು: 06
ಉದ್ಯೋಗ ಸ್ಥಳ: ಮೈಸೂರು – ಕರ್ನಾಟಕ
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
DHFWS ಮೈಸೂರು ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ:
DHFWS ಮೈಸೂರು ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ:
DHFWS ಮೈಸೂರು ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ರೂ 15472-150000/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
DHFWS ಮೈಸೂರು ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 10-ಜೂನ್-2025 ಬೆಳಿಗ್ಗೆ 10:30 ಕ್ಕೆ. ಈ ಕೆಳಗಿನ ಸ್ಥಳದಲ್ಲಿ ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ನಜರಾಬಾದ್, ಮೈಸೂರು-570010
ಪ್ರಮುಖ ದಿನಾಂಕಗಳು
- ಅಧಿಸೂಚನೆ ಬಿಡುಗಡೆ ದಿನಾಂಕ: 27-05-2025
- ವಾಕ್-ಇನ್ ದಿನಾಂಕ: 10-ಜೂನ್-2025 ಬೆಳಿಗ್ಗೆ 10:30
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಕೊಟಕ್ ಜೂನಿಯರ್ ವಿದ್ಯಾರ್ಥಿವೇತನ | Kotak Junior Scholarship 2025
- DHFWS ಕೊಪ್ಪಳ ನೇಮಕಾತಿ | DHFWS Koppal Recruitment 2025
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ | HPCL Recruitment 2025
- ಗುರುರಾಯರು ಫೌಂಡೇಶನ್ ವಿದ್ಯಾರ್ಥಿವೇತನ | Gururayaru Foundation Scholarship 2025
- BEL ನೇಮಕಾತಿ | BEL Recruitment 2025
- ಯುಸಿಎಸ್ಎಲ್ ನೇಮಕಾತಿ | UCSL Recruitment 2025