ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು , ಈ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಈ ಎಲ್ಲಾ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ನರ್ಸ್, ತಂತ್ರಜ್ಞ ಮತ್ತು ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು: 21
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
ಜಿಲ್ಲಾ ಗುಣಮಟ್ಟದ ಭರವಸೆ ಸಲಹೆಗಾರ | 01 |
ಸೋಷಿಯಲ್ ವರ್ಕರ್ | 01 |
ಆಡಿಯಾಲಜಿಸ್ಟ್ / ಸ್ಪೀಚ್ ಥೆರಪಿಸ್ಟ್ | 01 |
ಶುಶ್ರೂಷಣಾಧಿಕಾರಿ | 08 |
ಕಿರಿಯ ಪ್ರಯೋಗಶಾಲಾ ತಂತಜ್ಞರು | 06 |
ನೇತ್ರ ಸಹಾಯಕರು | 01 |
ಡೆಂಟಲ್ ಹೈಜೆನಿಸ್ಟ್ | 01 |
ಆಡಿಯೊಮೆಟ್ರಿಕ್ ಅಸಿಸ್ಟಂಟ್ | 01 |
ಶ್ರವಣದೋಷವುಳ್ಳ ಮಕ್ಕಳಿಗೆ ಬೋಧಕರು | 01 |
ವಿದ್ಯಾರ್ಹತೆ:
ಹುದ್ದೆಯ ಹೆಸರು | ಶೈಕ್ಷಣಿಕ ವಿದ್ಯಾರ್ಹತೆ |
ಜಿಲ್ಲಾ ಗುಣಮಟ್ಟದ ಭರವಸೆ ಸಲಹೆಗಾರ | UG- MBBS/BDS/AYUSH/Nursing Graduate (Regular Full time from recognized University) PG- Masters in Hospital Administration/ Health Management (MHA – Regular Full time from recognized University) Experience: 02 Years experience in Public Health or Hospital Administration. |
ಸೋಷಿಯಲ್ ವರ್ಕರ್ | ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ / MSW / ಮಾನಸಿಕ ಆರೋಗ್ಯದಲ್ಲಿ ಸ್ನಾತಕೋತ್ತರ ಪದವಿ |
ಆಡಿಯಾಲಜಿಸ್ಟ್ / ಸ್ಪೀಚ್ ಥೆರಪಿಸ್ಟ್ | Bachelor’s Degree in Speech & Language Pathology from RCI Recognized institute. |
ಶುಶ್ರೂಷಣಾಧಿಕಾರಿ | ನರ್ಸಿಂಗ್ನಲ್ಲಿ ಡಿಪ್ಲೊಮಾ / ಪದವಿ / ಬಿಎಸ್ಸಿ |
ಕಿರಿಯ ಪ್ರಯೋಗಶಾಲಾ ತಂತಜ್ಞರು | ಪ್ರಯೋಗಾಲಯ ತಂತ್ರಜ್ಞಾನದಲ್ಲಿ ಡಿಪ್ಲೊಮಾ |
ನೇತ್ರ ಸಹಾಯಕರು | ಆಪ್ಟೋಮೆಟ್ರಿಯಲ್ಲಿ ಡಿಪ್ಲೊಮಾ |
ಡೆಂಟಲ್ ಹೈಜೆನಿಸ್ಟ್ | ಡೆಂಟಲ್ ಹೈಜೀನ್‌ನಲ್ಲಿ ಡಿಪ್ಲೊಮಾ |
ಆಡಿಯೊಮೆಟ್ರಿಕ್ ಅಸಿಸ್ಟಂಟ್ | 1 Year Diploma in hearing language and speech (DHLS) From a RCI recognized institute |
ಶ್ರವಣದೋಷವುಳ್ಳ ಮಕ್ಕಳಿಗೆ ಬೋಧಕರು | Diploma in training young deaf and hearing handicapped (DTYDHH) from RCI recognized institute |
ವಯೋಮಿತಿ:
ಈ ಹುದ್ದಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 45 ವರ್ಷಕ್ಕಿಂತ ಕಡಿಮೆ ಇರಬೇಕು.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ತಿಗಳಿಗೆ ಮಾಸಿಕ ₹13,225-40,000/- ರೂ ನಿಗದಿಪಡಿಸಲಾಗಿದೆ.
ಅರ್ಜಿಶುಲ್ಕ:
ಈ ಹುದ್ದೆಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಆಪ್ಲೈನ್ ಮೂಲಕ ಅರ್ಜಿಸಲ್ಲಿಸಬೇಕಾಗಿದೆ.
*ಅರ್ಜಿಸಲ್ಲಿಸುವ ವಿಳಾಸಕ್ಕಾಗಿ ಅಧಿಸೂಚನೆಯನ್ನು ನೋಡಿ*
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 02/11/2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 06/11/2023
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ವಿಧಾನ | ಆಪ್ಲೈನ್ |
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ನೇಮಕಾತಿ | KLE KVK Recruitment 2023
- ರಾಷ್ಟ್ರೀಯ ರಸಗೊಬ್ಬರ ಇಲಾಖೆ ನೇಮಕಾತಿ 2023 | NFL Recruitment 2023
- ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿ | IIT Recruitment 2023
- ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ | UAS Dharwad Recruitment 2023
- ICICI ಬ್ಯಾಂಕ್ ಪ್ರೊಬೇಷನರಿ ಆಫೀಸರ್ ನೇಮಕಾತಿ | ICICI Bank Probationary Officers Recruitment 2023