ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಜಿಲ್ಲಾ ನ್ಯಾಯಾಲಯ ಶಿವಮೊಗ್ಗ ಇಲ್ಲಿ ಖಾಲಿ ಇರುವ ಪ್ರೋಸೆಸ್ ಜಾರಿಕಾರ, ಜವಾನ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಪ್ರೋಸೆಸ್ ಜಾರಿಕಾರ, ಜವಾನ
ಒಟ್ಟು ಹುದ್ದೆಗಳು: 33
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಪ್ರೋಸೆಸ್ ಜಾರಿಕಾರ | 5 |
ಜವಾನ | 28 |
ವಿದ್ಯಾರ್ಹತೆ:
- ಪ್ರೋಸೆಸ್ ಜಾರಿಕಾರ: ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ವಾಹನ ಚಾಲನಾ ಲೈಸೆನ್ಸ್ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
- ಜವಾನ: ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣ ಹಾಗೂ ಕನ್ನಡ ಭಾಷೆಯನ್ನು ಓದಲು ಬರೆಯಲು ತಿಳಿದಿರಬೇಕು.
ವಯೋಮಿತಿ:
ಜಿಲ್ಲಾ ನ್ಯಾಯಾಲಯ ಶಿವಮೊಗ್ಗ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 38 ವರ್ಷ
- SC/ST ಪ್ರವರ್ಗ-1 ಅಭ್ಯರ್ಥಿಗಳಿಗೆ: 40 ವರ್ಷ
ಅರ್ಜಿಶುಲ್ಕ:
- ಸಾಮಾನ್ಯ ಅಭ್ಯರ್ಥಿಗಳಿಗೆ: 200/-
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 100/-
- SC/ST, ಪ್ರವರ್ಗ -1 ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ.
- ಶುಲ್ಕ ಪಾವತಿ ವಿಧಾನ: ಆನ್ಲೈನ್
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹17,000-37,900/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ @ shivamogga.dcourts.gov.in/ ಗೆ ಭೇಟಿ ನೀಡಿ
- ಮತ್ತು ನೀವು ಅರ್ಜಿ ಸಲ್ಲಿಸಲಿರುವ ಪ್ರೋಸೆಸ್ ಜಾರಿಕಾರ, ಜವಾನ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಪ್ರೋಸೆಸ್ ಜಾರಿಕಾರ, ಜವಾನ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಡಿ.
ಅರ್ಜಿಸಲ್ಲಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15/12/2023 ರಿಂದ 16/01/2024 ರ ವರೆಗೆ ಜಿಲ್ಲಾ ನ್ಯಾಯಾಲಯ ಶಿವಮೊಗ್ಗದ ಅಧಿಕೃತ ವೆಬ್ಸೈಟ್ shivamogga.dcourts.gov.in/ ನಲ್ಲಿ ಆನ್ಲೈನ್ ಮೂಲಕ ಅರ್ಜಿಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 15/12/2023
- ಆನ್ಲೈನ್ನಲ್ಲಿ ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 16/01/2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ ಪ್ರೋಸೆಸ್ ಜಾರಿಕಾರ | Click Here |
ಅಧಿಕೃತ ಅಧಿಸೂಚನೆ ಜವಾನ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಧನಲಕ್ಷ್ಮಿ ಬ್ಯಾಂಕ್ ನೇಮಕಾತಿ | Dhanlaxmi Bank Recruitment 2023
- ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿ | EPFO Recruitment 2023
- KSRLPS ನೇಮಕಾತಿ | Karnataka State Rural Livelihood Promotion Society Recruitment 2023
- ಭಾರತದ ಪರಮಾಣು ವಿದ್ಯುತ್ ನಿಗಮ ನೇಮಕಾತಿ | NPCIL Recruitment 2023
- ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ | ESIC Karnataka Recruitment 2023