ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲಾರಿಗೂ ಸ್ವಾಗತ, ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು-ಗ್ರೇಡ್ 3, ಪ್ಯೂನ್, ಬೆರಳಚ್ಚುಗಾರ ಹುದ್ದೆಗಳಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಶೀಘ್ರಲಿಪಿಗಾರರು-ಗ್ರೇಡ್ 3, ಪ್ಯೂನ್, ಬೆರಳಚ್ಚುಗಾರರು
ಒಟ್ಟು ಹುದ್ದೆಗಳು: 30
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಶೀಘ್ರಲಿಪಿಗಾರರು-ಗ್ರೇಡ್-3(ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ) | 1 |
ಪ್ಯೂನ್/ಜವಾನ (ಉಳಿಕೆ ಮೂಲ ವೃಂದ) | 3 |
ಪ್ಯೂನ್/ಜವಾನ (ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ) | 21 |
ಬೆರಳಚ್ಚುಗಾರ (ಉಳಿಕೆ ಮೂಲ ವೃಂದ) | 2 |
ಬೆರಳಚ್ಚುಗಾರ (ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ) | 3 |
ವಿದ್ಯಾರ್ಹತೆ:
ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ 10ನೇ, 12ನೇ, ಯಾವುದೇ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.
- ಶೀಘ್ರಲಿಪಿಗಾರರು-ಗ್ರೇಡ್-3: ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 2nd PUC ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಬೆರಳಚ್ಚುಗಾರ: ಹುದ್ದೆಗೆಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಸೀನಿಯರ್ ಗ್ರೇಡ್ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಪ್ಯೂನ್/ಜವಾನ: ಹುದ್ದೆಗೆ ಅರ್ಜಿಸಲ್ಲಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಲಘು ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು.
ವಯೋಮಿತಿ:
ಯಾದಗಿರಿ ಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಟ ವಯಸ್ಸು 18 ವರ್ಷ ಮತ್ತು ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
- SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
- Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿಶುಲ್ಕ:
- SC/ST/Cat-I/PH ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
- Cat-I/Cat-2A/2B/3A & 3B ಅಭ್ಯರ್ಥಿಗಳಿಗೆ: ರೂ.100/-
- ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.200/-
- ಪಾವತಿ ವಿಧಾನ: ಆನ್ಲೈನ್
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹17,000-52,650/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಟೈಪಿಂಗ್ ಟೆಸ್ಟ್, ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ @ yadgir.dcourts.gov.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಯಾದಗಿರಿ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
- ಶೀಘ್ರಲಿಪಿಗಾರರು-ಗ್ರೇಡ್ 3, ಪ್ಯೂನ್, ಬೆರಳಚ್ಚುಗಾರರು ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ yadgir.dcourts.gov.in ನಲ್ಲಿ 16-01-2024 ರಿಂದ 15-02-2024 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-01-2024
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2024
- ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 16-02-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ ಶೀಘ್ರಲಿಪಿಗಾರರು-ಗ್ರೇಡ್-3(ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ) | Click Here |
ಪ್ಯೂನ್/ಜವಾನ (ಉಳಿಕೆ ಮೂಲ ವೃಂದ) | Click Here |
ಪ್ಯೂನ್/ಜವಾನ (ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ) | Click Here |
ಬೆರಳಚ್ಚುಗಾರ (ಉಳಿಕೆ ಮೂಲ ವೃಂದ) | Click Here |
ಬೆರಳಚ್ಚುಗಾರ (ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ) | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಮಂಗಳೂರು ಮಹಾನಗರ ಪಾಲಿಕೆ ನೇಮಕಾತಿ | Mangaluru City Corporation Recruitment 2024
- ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ | SAIL Recruitment 2024
- ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ನೇಮಕಾತಿ | AIIA Recruitment 2024
- RPF ಕಾನ್ಸ್ಟೇಬಲ್, ಎಸ್ಐ ನೇಮಕಾತಿ | RPF Recruitment 2024
- IIGM ನೇಮಕಾತಿ | IIGM Recruitment 2024