ಜಿಲ್ಲಾ ನ್ಯಾಯಾಲಯ ಯಾದಗಿರಿ ನೇಮಕಾತಿ | District Court Yadgir Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲಾರಿಗೂ ಸ್ವಾಗತ, ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು-ಗ್ರೇಡ್‌ 3, ಪ್ಯೂನ್‌, ಬೆರಳಚ್ಚುಗಾರ ಹುದ್ದೆಗಳಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

District Court Yadgir Recruitment

ಹುದ್ದೆಯ ಹೆಸರು: ಶೀಘ್ರಲಿಪಿಗಾರರು-ಗ್ರೇಡ್‌ 3, ಪ್ಯೂನ್‌, ಬೆರಳಚ್ಚುಗಾರರು

ಒಟ್ಟು ಹುದ್ದೆಗಳು: 30

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಶೀಘ್ರಲಿಪಿಗಾರರು-ಗ್ರೇಡ್-3(ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ)1
ಪ್ಯೂನ್/ಜವಾನ (ಉಳಿಕೆ ಮೂಲ ವೃಂದ)3
ಪ್ಯೂನ್/ಜವಾನ (ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ)21
ಬೆರಳಚ್ಚುಗಾರ (ಉಳಿಕೆ ಮೂಲ ವೃಂದ)2
ಬೆರಳಚ್ಚುಗಾರ (ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ)3

ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ 10ನೇ, 12ನೇ, ಯಾವುದೇ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

  • ಶೀಘ್ರಲಿಪಿಗಾರರು-ಗ್ರೇಡ್-3: ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 2nd PUC ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಬೆರಳಚ್ಚುಗಾರ: ಹುದ್ದೆಗೆಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಸೀನಿಯರ್‌ ಗ್ರೇಡ್ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.‌
  • ಪ್ಯೂನ್/ಜವಾನ: ಹುದ್ದೆಗೆ ಅರ್ಜಿಸಲ್ಲಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಲಘು ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು.

ಯಾದಗಿರಿ ಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಟ ವಯಸ್ಸು 18 ವರ್ಷ ಮತ್ತು ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.

  • SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
  • Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ
  • SC/ST/Cat-I/PH ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
  • Cat-I/Cat-2A/2B/3A & 3B ಅಭ್ಯರ್ಥಿಗಳಿಗೆ: ರೂ.100/-
  • ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.200/-
  • ಪಾವತಿ ವಿಧಾನ: ಆನ್‌ಲೈನ್

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹17,000-52,650/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಟೈಪಿಂಗ್‌ ಟೆಸ್ಟ್‌, ಮೆರಿಟ್‌ ಲಿಸ್ಟ್‌ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ yadgir.dcourts.gov.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ಯಾದಗಿರಿ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
  • ಶೀಘ್ರಲಿಪಿಗಾರರು-ಗ್ರೇಡ್‌ 3, ಪ್ಯೂನ್‌, ಬೆರಳಚ್ಚುಗಾರರು ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ yadgir.dcourts.gov.in ನಲ್ಲಿ 16-01-2024 ರಿಂದ 15-02-2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-01-2024
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2024
  • ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 16-02-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌‌ ಶೀಘ್ರಲಿಪಿಗಾರರು-ಗ್ರೇಡ್-3(ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ) Click Here
ಪ್ಯೂನ್/ಜವಾನ (ಉಳಿಕೆ ಮೂಲ ವೃಂದ)Click Here
ಪ್ಯೂನ್/ಜವಾನ (ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ)Click Here
ಬೆರಳಚ್ಚುಗಾರ (ಉಳಿಕೆ ಮೂಲ ವೃಂದ)Click Here
ಬೆರಳಚ್ಚುಗಾರ (ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ)Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group