ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ‌ ನೇಮಕಾತಿ | DLSA Davanagere Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಾವಣಗೆರೆ ಇಲ್ಲಿ ಖಾಲಿ ಇರುವ ಆಡಳಿತ ಸಹಾಯಕ/ಗುಮಾಸ್ತ, ಸ್ವಾಗತಕಾರರು ಮತ್ತು ಡೇಟಾ ಎಂಟ್ರಿ ಆಪರೇಟರ್ (DEO), ಪ್ಯೂನ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

DLSA Davanagere Recruitment

ಹುದ್ದೆಯ ಹೆಸರು: ಆಡಳಿತ ಸಹಾಯಕ, ಪ್ಯೂನ್

ಒಟ್ಟು ಹುದ್ದೆಗಳು: 03

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
  • ಆಡಳಿತ ಸಹಾಯಕ/ಗುಮಾಸ್ತ: ಪದವಿ
  • ಸ್ವಾಗತಕಾರರು ಮತ್ತು ಡೇಟಾ ಎಂಟ್ರಿ ಆಪರೇಟರ್ (DEO) : ಪದವಿ
  • ಪ್ಯೂನ್: 10 ನೇ ತರಗತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಾವಣಗೆರೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು DLSA ದಾವಣಗೆರೆ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹15202-19000/- ನಿಗದಿಪಡಿಸಲಾಗಿದೆ.

  • ಸಂದರ್ಶನ
  • ಕೌಶಲ್ಯ ಪರೀಕ್ಷೆ
  • ಕಂಪ್ಯೂಟರ್‌ ಮತ್ತು ಬೆರಳಚ್ಚು ನಿಖರತೆ
  • ನೈಪುಣ್ಯತೆ

ದಾವಣಗೆರೆ, ಕರ್ನಾಟಕ

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ 08/12/2023 ರೊಳಗೆ ಕಳುಹಿಸಬೇಕು.

ವಿಳಾಸ: ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಳೆಯ ನ್ಯಾಯಾಲಯಗಳ ಸಂಕೀರ್ಣ, ಹೈಸ್ಕೂಲ್ ಮೈದಾನದ ಹತ್ತಿರ, ದಾವಣಗೆರೆ577002

Address: Member Secretaries, District Legal Services Authority, Old Courts Complex, Near High School Ground, Davanagere 577002

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 20/11/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 08/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಪ್ಲೈನ್
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group