ಎಲೆಕ್ಟ್ರಾನಿಕ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ ಲಿಮಿಟೆಡ್‌ ನೇಮಕಾತಿ | ECIL Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಎಲೆಕ್ಟ್ರಾನಿಕ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ ಲಿಮಿಟೆಡ್‌ (ECIL) ಇಲ್ಲಿ ಖಾಲಿ ಇರುವ ತಾಂತ್ರಿಕ ಅಧಿಕಾರಿ, ಪ್ರಾಜೆಕ್ಟ್‌ ಇಂಜಿನಿಯರ್‌ ಹುದ್ದಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

ecil recruitment

ಹುದ್ದೆಯ ಹೆಸರು: ತಾಂತ್ರಿಕ ಅಧಿಕಾರಿ, ಪ್ರಾಜೆಕ್ಟ್ ಇಂಜಿನಿಯರ್

ಒಟ್ಟು ಹುದ್ದೆಗಳು: 33

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
  • ತಾಂತ್ರಿಕ ಅಧಿಕಾರಿ: 22 ಹುದ್ದೆಗಳು
  • ಪ್ರಾಜೆಕ್ಟ್‌ ಇಂಜಿನಿಯರ್‌ : 11 ಹುದ್ದೆಗಳು
  • ತಾಂತ್ರಿಕ ಅಧಿಕಾರಿ: CSE/IT/ECE/ETE/EEE/ETC/Mechanical ನಲ್ಲಿ BE ಅಥವಾ B.Tech
  • ಪ್ರಾಜೆಕ್ಟ್ ಇಂಜಿನಿಯರ್: CSE/IT/ECE/ETE/EEE ನಲ್ಲಿ BE ಅಥವಾ B.Tech

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 25,000-55,000/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಹತೆ, ಅನುಭವ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ ವಾಕ್-ಇನ್-ಸಂದರ್ಶನಕ್ಕೆ 08/12/2023 ರಂದು ಹಾಜರಾಗಬಹುದು:

ವಿಳಾಸ: ಕಾರ್ಪೊರೇಟ್ ಕಲಿಕೆ ಮತ್ತು ಅಭಿವೃದ್ಧಿ ಕೇಂದ್ರ, ನಳಂದಾ ಸಂಕೀರ್ಣ, TIFR ರಸ್ತೆ, ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್, ECIL ಪೋಸ್ಟ್, Hyd-62

Address: Corporate Learning & Development Centre, Nalanda Complex, TIFR Road, Electronics Corporation of India Limited, ECIL Post, Hyd-62

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತರ ಕನ್ನಡ ಹಾಗೂ ಹೈದರಾಬಾದ್‌ ನಲ್ಲಿ ಪೋಸ್ಟಿಂಗ್‌ ನೀಡಲಾಗುವುದು.

  • ಅಧಿಸೂಚನೆ ಬಿಡುಗಡೆಯಾದ ದಿನಾಂಕ: 27/11/2023
  • ಸಂದರ್ಶನದ ದಿನಾಂಕ: 08/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ನಮೂನೆClick Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group