ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ | ESIC Karnataka Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ವೈದ್ಯಕೀಯ ಬೋಧನಾ ವಿಭಾಗದಲ್ಲಿ ಖಾಲಿ ಇರುವ ವೈದ್ಯಕೀಯ ಬೋಧನಾ ಅಧ್ಯಾಪಕರ ನೇಮಕಾತಿ ಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

esic karnataka recruitment

ಹುದ್ದೆಯ ಹೆಸರು: ವೈದ್ಯಕೀಯ ಬೋಧನಾ ಅಧ್ಯಾಪಕರು

ಒಟ್ಟು ಹುದ್ದೆಗಳು: 07

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ನಿಯಮದ ಪ್ರಕಾರ

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 67 ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹136889-239607/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗೆ ಅರ್ಜಿಸಲ್ಲಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ (ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ) ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಿ.

  • ವಿಳಾಸ: ನ್ಯೂ ಅಕಾಡೆಮಿಕ್ ಬ್ಲಾಕ್, ESIC MC & PGIMSR, ರಾಜಾಜಿನಗರ, ಬೆಂಗಳೂರು
  • ದಿನಾಂಕ: 01/12/2023
  • ಅಧಿಸೂಚನೆ ಬಿಡುಗಡೆಯಾದ ದಿನಾಂಕ: 23/11/2023
  • ವಾಕ್-ಇನ್-ಇಂಟರ್ವ್ಯೂ ದಿನಾಂಕ: 01/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ನಮೂನೆClick Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group