ಕರ್ನಾಟಕ ಹಣಕಾಸು ಇಲಾಖೆ ನೇಮಕಾತಿ | Fiscal Policy Institute Karnataka Recruitment 2024

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕರ್ನಾಟಕ ಹಣಕಾಸು ಇಲಾಖೆಯ ವಿತ್ತಿಯ ಕಾರ್ಯನೀತಿ ಸಂಸ್ಥೆ ಇಲ್ಲಿ ಖಾಲಿ ಇರುವ ರಿಸರ್ಚ್‌ ಫೆಲೋ, ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Fiscal Policy Institute

ಹುದ್ದೆಯ ಹೆಸರು: ರಿಸರ್ಚ್‌ ಫೆಲೋ, ರಿಸರ್ಚ್ ಅಸಿಸ್ಟೆಂಟ್

ಒಟ್ಟು ಹುದ್ದೆಗಳು: 02

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ರಿಸರ್ಚ್‌ ಫೆಲೋ01
ರಿಸರ್ಚ್ ಅಸಿಸ್ಟೆಂಟ್01

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅರ್ಥಶಾಸ್ತ್ರ ಅಥವಾ ತತ್ಸಮಾನ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥೀಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಆಯ್ಕೆಯಾದ ಅಭ್ಯರ್ಥಿಗಳಿಗ ಮಾಸಿಕ ₹35,000-60,000/- ನಿಗದಿಪಡಿಸಲಾಗಿದೆ.

ಕರ್ನಾಟಕ ಹಣಕಾಸು ಇಲಾಖೆ ನೇಮಕಾತಿಯ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ fpibengaluru.karnataka.gov.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ fpibengaluru ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ರಿಸರ್ಚ್‌ ಫೆಲೋ, ರಿಸರ್ಚ್ ಅಸಿಸ್ಟೆಂಟ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ ಅಥವಾ ಅಧಿಸೂಚನೆ ಲಿಂಕ್‌ನಿಂದ ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ಮೊದಲು ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ 12/02/2024 ರೊಳಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿ.

ವಿಳಾಸ:

Director, Fiscal Policy Institute, Kengeri Post, Bengaluru- Mysore Road, Kengeri, Near Panchamukhi Ganapati Temple, Bengaluru- 560060

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-01-2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-02-2024 
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸುವ ವಿಧಾನಆಫ್ಲೈನ್
ಅರ್ಜಿ ನಮೂನೆClick Here
ಅಧಿಕೃತ ಅಧಿಸೂಚನೆ‌‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group