ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಫೆರೋ ಸ್ಕ್ರ್ಯಾಪ್ ನಿಗಮ್ ಲಿಮಿಟೆಡ್ (FSNL) ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಇಲಾಖೆಯಲ್ಲಿ ಕಾರ್ಯನಿರ್ವಾಹಕ / ಜೂನಿಯರ್ ಮ್ಯಾನೇಜರ್/ಸಹಾಯಕ ವ್ಯವಸ್ಥಾಪಕ ಹುದ್ದೆಗಳು ಖಾಲಿ ಇದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯೋಮಿತಿ, ಅರ್ಜಿಶುಲ್ಕ, ಹಾಗೂ ಇನ್ನು ಹಲವು ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಕಾರ್ಯನಿರ್ವಾಹಕ / ಜೂನಿಯರ್ ಮ್ಯಾನೇಜರ್/ಸಹಾಯಕ ವ್ಯವಸ್ಥಾಪಕ
ಒಟ್ಟು ಹುದ್ದೆಗಳು: 35
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರಗಳು
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಕಾರ್ಯನಿರ್ವಾಹಕ/ಜೂನಿಯರ್ ಮ್ಯಾನೇಜರ್/ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ ವಿಭಾಗ) | 9 |
ಕಾರ್ಯನಿರ್ವಾಹಕ/ಜೂನಿಯರ್ ಮ್ಯಾನೇಜರ್/ಸಹಾಯಕ ವ್ಯವಸ್ಥಾಪಕರು (ನಿರ್ವಹಣೆ ಇಲಾಖೆ) | 11 |
ಕಾರ್ಯನಿರ್ವಾಹಕ/ಜೂನಿಯರ್ ಮ್ಯಾನೇಜರ್/ಸಹಾಯಕ ವ್ಯವಸ್ಥಾಪಕರು (ವಸ್ತುಗಳ ನಿರ್ವಹಣೆ) | 5 |
ಕಾರ್ಯನಿರ್ವಾಹಕ/ಜೂನಿಯರ್ ಮ್ಯಾನೇಜರ್/ಸಹಾಯಕ ವ್ಯವಸ್ಥಾಪಕರು (ಹಣಕಾಸು ಮತ್ತು ಖಾತೆಗಳು) | 7 |
ಕಾರ್ಯನಿರ್ವಾಹಕ/ಜೂನಿಯರ್ ಮ್ಯಾನೇಜರ್/ಸಹಾಯಕ ವ್ಯವಸ್ಥಾಪಕರು (ಸಿಬ್ಬಂದಿ ಮತ್ತು ಆಡಳಿತ) | 3 |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ, ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಆಟೋಮೊಬೈಲ್/ಇಂಜಿನಿಯರಿಂಗ್, ಪದವಿ, LLB ಪದವಿಯನ್ನು ಹೊಂದಿರಬೇಕು
*ಇನ್ನು ಹೆಚ್ಚಿನ ಮಾಹಿತಿಗೆ ಅಧಿಸೂಚನೆಯನ್ನು ನೋಡಿ*
ವಯೋಮಿತಿ:
- ಕಾರ್ಯನಿರ್ವಾಹಕ (Executive) – 28 ವರ್ಷ
- ಜೂನಿಯರ್ ಮ್ಯಾನೇಜರ್ – 30 ವರ್ಷ
- ಸಹಾಯಕ ವ್ಯವಸ್ಥಾಪಕ – 34 ವರ್ಷ
ಅರ್ಜಿಶುಲ್ಕ:
- SC/ST/ಮಾಜಿ ಸೈನಿಕ ಅಭ್ಯರ್ಥಿಗಳು: ಇಲ್ಲ
- ಎಲ್ಲಾ ಇತರ ಅಭ್ಯರ್ಥಿಗಳು: ರೂ.500/-
- ಪಾವತಿ ವಿಧಾನ: ಆನ್‌ಲೈನ್
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹30,000-1,60,000/- ರೂ ನಿಗದಿಪಡಿಸಲಾಗಿದೆ.
ಉದ್ಯೋಗದ ಸ್ಥಳ:
ಭಾರತದಾದ್ಯಂತ
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಹಾಗೂ ಸಂದರ್ಶನ
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 04/11/2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 25/11/2023
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಆಯುಷ್ ಇಲಾಖೆ ನೇಮಕಾತಿ 2023 | Ayush Department Recruitment 2023
- ಕರ್ನಾಟಕ ಇಂಧನ ಅಭಿವೃದ್ಧಿ ನಿಯಮಿತ ನೇಮಕಾತಿ | KREDL Recruitment 2023
- UNIBIC ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ | UNIBIC Executive Recruitment 2023
- 10ನೇ ತರಗತಿ, ಐಟಿಐ ಪಾಸ್ ಆದವರಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶ | Railway Recruitment 2023