ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಪ್ಯೂನ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಪ್ಯೂನ್/ಜವಾನ, ಬೆರಳಚ್ಚುಗಾರ ಹಾಗೂ ಇತರೆ ಹುದ್ದೆಗಳು
ಒಟ್ಟು ಹುದ್ದೆಗಳು: 18
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಶೀಘ್ರಲಿಪಿಗಾರ ಗ್ರೇಡ್ 3 | 2 |
ಬೆರಳಚ್ಚುಗಾರರು | 3 |
ಬೆರಳಚ್ಚುಗಾರ ಮತ್ತು ನಕಲುಗಾರರು | 3 |
ಪ್ಯೂನ್/ಜವಾನ | 10 |
ವಿದ್ಯಾರ್ಹತೆ:
ಗದಗ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10ನೇ, 12ನೇ, ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.
ಹುದ್ದೆಯ ಹೆಸರು | ವಿದ್ಯಾರ್ಹತೆ |
ಶೀಘ್ರಲಿಪಿಗಾರ ಗ್ರೇಡ್ 3 | 12 ನೇ, ಡಿಪ್ಲೊಮಾ |
ಬೆರಳಚ್ಚುಗಾರರು | |
ಬೆರಳಚ್ಚುಗಾರ ಮತ್ತು ನಕಲುಗಾರರು | |
ಪ್ಯೂನ್/ಜವಾನ | 10 ನೇ |
- ಶೀಘ್ರಲಿಪಿಗಾರರು ಗ್ರೇಡ್-3: ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 2nd PUC ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಬೆರಳಚ್ಚುಗಾರರು: ಹುದ್ದೆಗೆಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಸೀನಿಯರ್ ಗ್ರೇಡ್ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಬೆರಳಚ್ಚುಗಾರ ಮತ್ತು ನಕಲುಗಾರರು: ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 2nd PUC ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಕಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ.
- ಪ್ಯೂನ್/ಜವಾನ: ಹುದ್ದೆಗೆ ಅರ್ಜಿಸಲ್ಲಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಓದಲು, ಬರೆಯಲು ತಿಳಿದಿರಬೇಕು.
ಅರ್ಜಿಶುಲ್ಕ:
- SC/ST/Cat-I/PH ಅಭ್ಯರ್ಥಿಗಳು: ಇಲ್ಲ
- ಸಾಮಾನ್ಯ/ಕ್ಯಾಟ್-2A/2B/3A & 3B ಅಭ್ಯರ್ಥಿಗಳು: ರೂ.100/-
- ಪಾವತಿ ವಿಧಾನ: ಆನ್ಲೈನ್
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹17000-52650/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಉದ್ಯೋಗದ ಸ್ಥಳ:
ಗದಗ, ಕರ್ನಾಟಕ
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ @ gadag.dcourts.gov.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಗದಗ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಪ್ಯೂನ್, ಸ್ಟೆನೋಗ್ರಾಫರ್ ಹಾಗೂ ಇತರೆ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ (ಅನ್ವಯಿಸಿದರೆ) ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29/11/2023
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/12/2023
- ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29-12-2023
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ | Coffee Board of India Recruitment 2023
- ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ | Karur Vysya Bank Recruitment 2023
- ರೇಷ್ಮೆ ಬೆಳೆಗಾರರ ರೈತರ ಸೇವಾ ಸಹಕಾರ ಸಂಘ ಕರ್ನಾಟಕ ನೇಮಕಾತಿ | Silk Growers Farmers Service Co-operative Society Recruitment 2023
- ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ನೇಮಕಾತಿ | KSAPS Recruitment 2023
- ಜೂನಿಯರ್ ಡೇಟಾ ಎಂಟ್ರಿ ಆಪರೇಟರ್ ನೇಮಕಾತಿ | Central Coalfields Limited Recruitment 2023