ಗದಗ ಜಿಲ್ಲಾ ನ್ಯಾಯಾಲಯದ ನೇಮಕಾತಿ | Gadag District Court Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಪ್ಯೂನ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Gadag District Court Recruitment

ಹುದ್ದೆಯ ಹೆಸರು: ಪ್ಯೂನ್/ಜವಾನ, ಬೆರಳಚ್ಚುಗಾರ ಹಾಗೂ ಇತರೆ ಹುದ್ದೆಗಳು

ಒಟ್ಟು ಹುದ್ದೆಗಳು: 18

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಶೀಘ್ರಲಿಪಿಗಾರ ಗ್ರೇಡ್‌ 32
ಬೆರಳಚ್ಚುಗಾರರು3
ಬೆರಳಚ್ಚುಗಾರ ಮತ್ತು ನಕಲುಗಾರರು3
ಪ್ಯೂನ್/ಜವಾನ10

ಗದಗ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10ನೇ, 12ನೇ, ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

ಹುದ್ದೆಯ ಹೆಸರುವಿದ್ಯಾರ್ಹತೆ
ಶೀಘ್ರಲಿಪಿಗಾರ ಗ್ರೇಡ್‌ 312 ನೇ, ಡಿಪ್ಲೊಮಾ
ಬೆರಳಚ್ಚುಗಾರರು
ಬೆರಳಚ್ಚುಗಾರ ಮತ್ತು ನಕಲುಗಾರರು
ಪ್ಯೂನ್/ಜವಾನ10 ನೇ
  • ಶೀಘ್ರಲಿಪಿಗಾರರು ಗ್ರೇಡ್-3: ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 2nd PUC ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಬೆರಳಚ್ಚುಗಾರರು: ಹುದ್ದೆಗೆಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಸೀನಿಯರ್‌ ಗ್ರೇಡ್ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.‌
  • ಬೆರಳಚ್ಚುಗಾರ ಮತ್ತು ನಕಲುಗಾರರು: ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 2nd PUC ಅಥವಾ 3 ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಕಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ.
  • ಪ್ಯೂನ್/ಜವಾನ: ಹುದ್ದೆಗೆ ಅರ್ಜಿಸಲ್ಲಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಓದಲು, ಬರೆಯಲು ತಿಳಿದಿರಬೇಕು.
  • SC/ST/Cat-I/PH ಅಭ್ಯರ್ಥಿಗಳು: ಇಲ್ಲ
  • ಸಾಮಾನ್ಯ/ಕ್ಯಾಟ್-2A/2B/3A & 3B ಅಭ್ಯರ್ಥಿಗಳು: ರೂ.100/-
  • ಪಾವತಿ ವಿಧಾನ: ಆನ್‌ಲೈನ್

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹17000-52650/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಗದಗ, ಕರ್ನಾಟಕ

  • ಅಧಿಕೃತ ವೆಬ್‌ಸೈಟ್ @ gadag.dcourts.gov.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ಗದಗ ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಪ್ಯೂನ್, ಸ್ಟೆನೋಗ್ರಾಫರ್ ಹಾಗೂ ಇತರೆ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ (ಅನ್ವಯಿಸಿದರೆ) ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29/11/2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/12/2023
  • ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29-12-2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group