ಗೃಹರಕ್ಷಕದಳ ನೇಮಕಾತಿ | Home Guard Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಚಿಕ್ಕಮಗಳೂರು ಜಿಲ್ಲೆಯ ಗೃಹರಕ್ಷಕರ ದಳದಲ್ಲಿ ಖಾಲಿ ಇರುವ ಗೃಹರಕ್ಷಕ/ಗೃಹರಕ್ಷಕಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Home Guard Recruitment

ಹುದ್ದೆಯ ಹೆಸರು: ಗೃಹರಕ್ಷಕ/ಗೃಹರಕ್ಷಕಿ

ಒಟ್ಟು ಹುದ್ದೆಗಳು: 247

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕ ದಳದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕರ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷ ಮತ್ತು ಗರಿಷ್ಠ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕರ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕ ದಳದ ನಿಯಮಾನುಸಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನವನ್ನು ನೀಡಲಾಗುತ್ತದೆ.

ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕ ದಳದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಯೊಂದಿಗೆ ವಿದ್ಯಾರ್ಹತೆ, ಜನ್ಮ ದಿನಾಂಕದ ದೃಢೀಕರಣ, ವೈದ್ಯಕೀಯ ಪ್ರಮಾಣ ಪತ್ರ, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ದಿ: 31/01/2024 ರ ಒಳಗೆ ಸಂಬಂಧಿಸಿದ ಗೃಹರಕ್ಷಕ ಘಟಕಾಧಿಕಾರಿಯವರಿಗೆ ಸಲ್ಲಿಸಲು ಸೂಚಿಸಲಾಗಿದೆ. ಅರ್ಜಿಗಳನ್ನು ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷ ಕಛೇರಿಯಿಂದ ಹಾಗೂ ಘಟಕಾಧಿಕಾರಿ ಕಛೇರಿಯಿಂದ ಗೃಹರಕ್ಷಕ ದಳ, ಚಿಕ್ಕಮಗಳೂರು, ಬೆಳವಾಡಿ,ಕಡೂರು, ಸಖರಾಯಪಟ್ಟಣ,ಕಾಟಗನೆರೆ, ಬೀರೂರು, ತರೀಕೆರೆ, ಶಿವನ, ಅಜ್ಜಂಪುರ, ಬಾಳೆಹೊನ್ನೂರು, ಎನ್.ಆರ್.ಪುರ, ಶೃಂಗೇರಿ, ಕೊಪ್ಪ, ಕಳಸಾಪುರ, ಲಿಂಗದಹಳ್ಳಿ, ಹರಿಹರಪುರ, ಜಯಪುರ, ಹೋಚಿಹಳ್ಳಿ ಮೂಡಿಗೆರೆ ಹಾಗೂ ಜಾವೂರು ಇವರಿಂದ ಉಚಿತವಾಗಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕ ದಳದ ಕಛೇರಿ, ಅಗ್ನಿಶಾಮಕ ಇಲಾಖೆ ಪಕ್ಕ, ಕೆ.ಎಂ. ರಸ್ತೆ, ಚಿಕ್ಕಮಗಳೂರು ಇಲ್ಲಿನ ಸಹಾಯಕ ಬೋಧಕರಾದ ಶ್ರೀ ಕರಿಬಸಪ್ಪ ಎಂ. ಮೊ: 8151914734, ಹಾಗೂ ಕಛೇರಿ ಮೊ: 9164283743 ಸಂಪರ್ಕಿಸಲು ಕೋರಲಾಗಿದೆ. ಕಛೇರಿ ವೇಳೆಯಲ್ಲಿ ಮಾತ್ರ ಮೊಬೈಲ್ ದೂರವಾಣಿಗೆ ಸಂಪರ್ಕಿಸಲು ಕೋರಲಾಗಿದೆ.

  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03-01-2024
  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-01-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಫ್ಲೈನ್
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group