ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ | HPCL Recruitment 2024

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನೀಸ್ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

hpcl recruitment

ಹುದ್ದೆಯ ಹೆಸರು: ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನೀಸ್

ಒಟ್ಟು ಹುದ್ದೆಗಳು: ವಿವಿಧ

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

HPCL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ  ಸಿವಿಲ್/ಮೆಕ್ಯಾನಿಕಲ್/ಕೆಮಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಶನ್/ಇನ್‌ಸ್ಟ್ರುಮೆಂಟೇಶನ್/ಕಂಪ್ಯೂಟರ್ ಸೈನ್ಸ್/ಐಟಿ/ಪೆಟ್ರೋಲಿಯಂ ಇಂಜಿನಿಯರಿಂಗ್‌ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ನಿಗದಿಪಡಿಸಲಾಗಿದೆ.

  • OBC-NC ಅಭ್ಯರ್ಥಿಗಳಿಗೆ : 03 ವರ್ಷ
  • SC/ST ಅಭ್ಯರ್ಥಿಗಳಿಗೆ : 05 ವರ್ಷ
  • PwBD ಅಭ್ಯರ್ಥಿಗಳಿಗೆ : 10 ವರ್ಷ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನೀಸ್‌ ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹25,000/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.‌

  • ಅಧಿಕೃತ ವೆಬ್‌ಸೈಟ್ @ hindustanpetroleum.com ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ HPCL ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿಗಳ ಉದ್ಯೋಗ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು HPCL ಅಧಿಕೃತ ವೆಬ್‌ಸೈಟ್ hindustanpetroleum.com ನಲ್ಲಿ 03-01-2024 ರಿಂದ 13-01-2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03-01-2024
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-01-2024
  • ಸಂದರ್ಶನದ ತಾತ್ಕಾಲಿಕ ದಿನಾಂಕ: ಜನವರಿ/ಫೆಬ್ರವರಿ 2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here


Leave a Reply

Join WhatsApp Group