ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗೌರವ ಧನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನೇರ ಸಂದರ್ಶನಕ್ಕೆ ಹಾಜರಾಗಿ.
ಹುದ್ದೆಯ ಹೆಸರು: ವಿವಿಧ ಹುದ್ದೆಗಳು
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಗಳ ವಿವರ:
SL.NO | ಹುದ್ದೆಯ ಹೆಸರು | ವಿದ್ಯಾರ್ಹತೆ | ನೇರ ಸಂದರ್ಶನದ ದಿನಾಂಕ |
1 | ಸ್ತ್ರೀರೋಗ ತಜ್ಞರು | MD(OBG/DNB) ಲಭ್ಯವಿಲ್ಲದಿದ್ದರೆ DGO ವಿದ್ಯಾರ್ಹತೆ ಹೊಂದಿರಬೇಕು. | 22-11-2023 |
2 | ಅರಿವಳಿಕೆ ತಜ್ಞರು | MD (ಅನಸ್ಥೇಶಿಯಾ)/ DNB ಅಥವಾ ಅನಸ್ಥೇಶಿಯಾದಲ್ಲಿ ಡಿಪ್ಲೋಮಾ | 22-11-2023 |
3 | ಸಾಮಾನ್ಯ ಕರ್ತವ್ಯ ವೈದ್ಯರು | MBBS/ BAMS ಅನ್ನು ರಾಜ್ಯ ಮಂಡಳಿಯಲ್ಲಿ ಸರಿಯಾಗಿ ನೋಂದಣಿಯಾಗಿರಬೇಕು | 22-11-2023 |
4 | ಶುಶ್ರೂಷಕಿ/ಕ | ಡಿಪ್ಲೋಮಾ GNM/ ಬಿ.ಎಸ್ಸಿ ನರ್ಸಿಂಗ್ ರಾಜ್ಯ ಮಂಡಳಿಯಲ್ಲಿ ಸರಿಯಾಗಿ ನೋಂದಣಿಯಾಗಿರಬೇಕು | 22-11-2023 |
5 | ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು | ANM ಕೋರ್ಸನ್ನು ರಾಜ್ಯ ಮಂಡಳಿಯಲ್ಲಿ ಸರಿಯಾಗಿ ನೋಂದಣಿಯಾಗಿರಬೇಕು. | 22-11-2023 |
6 | ಭೌತಿಕ ಚಿಕಿತ್ಸಕ | BPT/DPT ರಾಜ್ಯ ಮಂಡಳಿಯಲ್ಲಿ ಸರಿಯಾಗಿ ನೋಂದಣಿಯಾಗಿರಬೇಕು | 22-11-2023 |
7 | ಓಟಿ ತಂತ್ರಜ್ಞರು | OT ತಂತ್ರಜ್ಞಾನದಲ್ಲಿ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆ | 22-11-2023 |
8 | CSSD | CSSD ತಂತ್ರಜ್ಞಾನದಲ್ಲಿ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆ | 22-11-2023 |
9 | ಹೌಸಕಿಫರ್ ಮ್ಯಾನೇಜರ್ | ಡಿಪ್ಲೊಮಾ ಇನ್ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಅಥವಾ ತತ್ಸಮಾನ ವಿದ್ಯಾರ್ಹತೆ | 22-11-2023 |
10 | ವೈದ್ಯಕೀಯ ದಾಖಲೆ ಅಧಿಕಾರಿ | ವೈದ್ಯಕೀಯ ದಾಖಲೆ ತಂತ್ರಜ್ಞ ಅಥವಾ ತತ್ಸಮಾನದಲ್ಲಿ ಡಿಪ್ಲೋಮಾ ಯಾವುದೇ ಪದವಿಯೊಂದಿಗೆ 5 ವರ್ಷಗಳ ಅರ್ಹತೆ | 22-11-2023 |
11 | LDC | MS ಆಫೀಸನಲ್ಲಿ ಪ್ರಾವಿಣ್ಯತೆ ಹೊಂದಿರುವ ಯಾವುದೇ ಪದವಿ ಅಥವಾ ಡಿಪ್ಲೊಮಾ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನೊಂದಿಗೆ ಟ್ಯಾಲಿ ಅನುಭವ. | 23-11-2023 |
12 | ಡ್ರೇಸ್ಸರ್, ವಾರ್ಡಬಾಯ್, ಆಯಾ | 8ನೇ ತರಗತಿ ಪಾಸ್ ಮತ್ತು ಮೇಲ್ಪಟ್ಟವರು | 23-11-2023 |
13 | ಆಂಬ್ಯುಲೆನ್ಸ್ ವಾಹನ ಚಾಲಕರು | ಹೆವಿ ಡ್ರೈವಿಂಗ್ ಲೈಸೆನ್ಸನೊಂದಿಗೆ 10ನೇ ತರಗತಿ ಪಾಸ್ ಮತ್ತು ಪ್ರಥಮ ಚಿಕಿತ್ಸಾ ಕೋರ್ಸ್ ಹೊಂದಿರಬೇಕು. | 23-11-2023 |
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 18 ವರ್ಷ ಮೇಲ್ಪಟ್ಟಿರಬೇಕು.
ಅರ್ಜಿಶುಲ್ಕ:
ಈ ಹುದ್ದೆಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗೌರವಧನದ ಆಧಾರದ ಮೇಲೆ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ:
ದಾಖಲಾತಿ ಪರಿಶೀಲನೆ ಹಾಗೂ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 06/11/2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 18/11/2023
- ನೇರ ಸಂದರ್ಶನದ ದಿನಾಂಕ: 22/11/2023 ಮತ್ತು 23/11/2023
ಸೂಚನೆ: ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ 18/11/2023 ರೊಳಗೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ1 ಗಂಟೆವರೆಗೆ ಕಚೇರಿಗೆ ತೆರಳಿ ತಮ್ಮ ಬಯೋ ಡೇಟಾವನ್ನು ಸಲ್ಲಿಸಬೇಕು.
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿ | CRPF Recruitment 2023
- ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ & ನ್ಯೂರೋ ಸೈನ್ಸಸ್ ನೇಮಕಾತಿ | NIMHANS Recruitment 2023
- BEML ನೇಮಕಾತಿ | BEML Recruitment 2023
- ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ | Sports Authority of India Recruitment 2023
- ನ್ಯಾಷನಲ್ ಅಕಾಡೆಮಿ ಆಫ್ ಕಸ್ಟಮ್ಸ್ ಪರೋಕ್ಷ ತೆರಿಗೆಗಳು ಮತ್ತು ನಾರ್ಕೋಟಿಕ್ಸ್ ನೇಮಕಾತಿ | NACIN Recruitment 2023