ಇಂಟೆಲಿಜೆನ್ಸ್ ಬ್ಯೂರೋ ನೇಮಕಾತಿ | IB Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಇಂಟೆಲಿಜೆನ್ಸ್ ಬ್ಯೂರೋದಲ್ಲಿ ಖಾಲಿ ಇರುವ ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು. ಕೇಂದ್ರ ಸರ್ಕಾರದ ಹುದ್ದೆಯನ್ನು ಹುಡುಕುತ್ತಿರವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಾಗಿದೆ ಈ ಹುದ್ದೆಗೆ ಅರ್ಜಿಸಲ್ಲಿಸಲು ಇಚ್ಚಿಸುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

IB Recruitment

ಹುದ್ದೆಯ ಹೆಸರು: ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ

ಒಟ್ಟು ಹುದ್ದೆಗಳು: 226

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಇಲಾಖೆಯ ಹೆಸರುಹುದ್ದೆಗಳ ಸಂಖ್ಯೆ
ಕಂಪ್ಯೂಟರ್ ಸೈನ್ಸ್ & ಮಾಹಿತಿ ತಂತ್ರಜ್ಞಾನ79
ಎಲೆಕ್ಟ್ರಾನಿಕ್ಸ್ & ಸಂವಹನ147

ಇಂಟೆಲಿಜೆನ್ಸ್ ಬ್ಯೂರೋ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ B.E ಅಥವಾ B.Tech , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಇಂಟೆಲಿಜೆನ್ಸ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ.

ಇಂಟೆಲಿಜೆನ್ಸ್ ಬ್ಯೂರೋ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಸಂಸ್ಕರಣಾ ಶುಲ್ಕ(Processing Charges):

  • ಎಲ್ಲಾ ಅಭ್ಯರ್ಥಿಗಳು: ರೂ.100/-

ಪರೀಕ್ಷಾ ಶುಲ್ಕ:

  • ಪುರುಷ ಅಭ್ಯರ್ಥಿ UR/EWS/OBC: ಪರೀಕ್ಷಾ ಶುಲ್ಕ – ₹100/- + ಪ್ರೋಸೆಸಿಂಗ್‌ ಶುಲ್ಕ -₹100/-
  • SC/ST, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ: ಪ್ರೋಸೆಸಿಂಗ್‌ ಶುಲ್ಕ – ₹100/-
  • ಪಾವತಿ ವಿಧಾನ: ಆನ್‌ಲೈನ್/ಆಫ್‌ಲೈನ್

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹44,900 – 1,42,400/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಗೆ ಗೇಟ್ ಅಂಕಗಳನ್ನು ಆಧರಿಸಿ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ mha.gov.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ಇಂಟೆಲಿಜೆನ್ಸ್ ಬ್ಯೂರೋ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 23-12-2023 ರಿಂದ 12-01-2024 ರವರೆಗೆ ಇಂಟೆಲಿಜೆನ್ಸ್ ಬ್ಯೂರೋ ಅಧಿಕೃತ ವೆಬ್‌ಸೈಟ್ mha.gov.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-12-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-01-2024
  • ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 16-01-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group