ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಬ್ಯಾಂಕ್ ನಲ್ಲಿ ಖಾಲಿ ಇರುವ ಜೂನಿಯರ್ ಎಕ್ಸಿಕ್ಯೂಟಿವ್ ಮ್ಯಾನೇಜರ್, ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಬ್ಯಾಂಕ್ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ ವಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಜೂನಿಯರ್ ಎಕ್ಸಿಕ್ಯೂಟಿವ್ ಮ್ಯಾನೇಜರ್, ಎಕ್ಸಿಕ್ಯೂಟಿವ್ಸ್
ಒಟ್ಟು ಹುದ್ದೆಗಳು: 2100
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
IDBI ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ಹಾಗೂ ಗರಿಷ್ಠ ವಯಸ್ಸು 25 ವರ್ಷ ನಿಗದಿಪಡಿಸಲಾಗಿದೆ.
*ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ*
ಅರ್ಜಿಶುಲ್ಕ:
- SC/ST/PWD ಅಭ್ಯರ್ಥಿಗಳು: ₹200/-
- ಎಲ್ಲಾ ಇತರ ಅಭ್ಯರ್ಥಿಗಳು: ₹1000/-
- ಪಾವತಿ ವಿಧಾನ: ಆನ್‌ಲೈನ್ ಮೂಲಕ
ವೇತನ ಶ್ರೇಣಿ:
- ಜೂನಿಯರ್ ಸಹಾಯಕ ವ್ಯವಸ್ಥಾಪಕ (JAM) ಹುದ್ದೆಗೆ – 6,14,000 – 6,50,000/- ವಾರ್ಷಿಕ
- ಕಾರ್ಯನಿರ್ವಾಹಕ (ಮಾರಾಟ ಮತ್ತು ಕಾರ್ಯಾಚರಣೆಗಳು) ಹುದ್ದೆಗೆ – 29,000 – 31,000/- ಪ್ರತಿ ತಿಂಗಳು
ಆಯ್ಕೆ ವಿಧಾನ:
- ಲಿಖಿತ ಪರೀಕ್ಷೆ
- ಸಂದರ್ಶನ
- ಡಾಕ್ಯುಮೆಂಟ್ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಪರೀಕ್ಷೆಯ ದಿನಾಂಕ:
- ಜೂನಿಯರ್ ಸಹಾಯಕ ವ್ಯವಸ್ಥಾಪಕ (JAM) ಹುದ್ದೆಗೆ -31/12/2023
- ಕಾರ್ಯನಿರ್ವಾಹಕ (ಮಾರಾಟ ಮತ್ತು ಕಾರ್ಯಾಚರಣೆಗಳು) ಹುದ್ದೆಗೆ – 30/12/2023
ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಸಲ್ಲಿಸಬೇಕಾಗಿದೆ.
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 22/11/2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 06/12/2023
- ಅರ್ಜಿಶುಲ್ಕ ಪಾವತಿಸಲು ಕೊನೆಯ ದಿನಾಂಕ: 06/12/2023
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- IT ನೇಮಕಾತಿ | Income Tax Department Recruitment 2023
- NLC ಗ್ರಾಜುಯೇಟ್ ಎಕ್ಸಿಕ್ಯೂಟಿವ್ ಟ್ರೈನಿ ನೇಮಕಾತಿ 2023 | NLC Graduate Executive Trainee Recruitment 2023
- ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನೇಮಕಾತಿ | NIOS Recruitment 2023
- ದೂರಸಂಪರ್ಕ ಇಲಾಖೆ ನೇಮಕಾತಿ | Department of Telecommunication Recruitment 2023
- ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ | BMRCL Recruitment 2023