ಭಾರತೀಯ ಅಂಚೆ ನೇಮಕಾತಿ | India Post Recruitment 2023-24

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಕೇಂದ್ರ ಸರ್ಕಾರಿ ನೌಕರಿ ಹುಡುಕುತ್ತೀರುವ ಅಭ್ಯರ್ಥಿಗಳಗೆ ಸುವರ್ಣಾವಕಾಶವಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

india post recruitment

ಹುದ್ದೆಯ ಹೆಸರು: ಸ್ಟಾಫ್ ಕಾರ್ ಡ್ರೈವರ್

ಒಟ್ಟು ಹುದ್ದೆಗಳು: 07

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಇಂಡಿಯಾ ಪೋಸ್ಟ್ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಯು 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು, ಜೊತೆಗೆ ಲಘು ಮತ್ತು ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ಇಂಡಿಯಾ ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ.

  • OBC ಅಭ್ಯರ್ಥಿಗಳಿಗೆ: 3 ವರ್ಷ
  • SC, ST ಅಭ್ಯರ್ಥಿಗಳಿಗೆ: 5 ವರ್ಷ
  • ಲ್ಲಾ ಅಭ್ಯರ್ಥಿಗಳಿಗೆ: ರೂ. 100/-
  • ಪಾವತಿ ವಿಧಾನ: eChallan ಮೂಲಕ

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹19,900 – 63,200/- ನಿಗದಿಪಡಿಸಲಾಗಿದೆ.

ಈ ನೇಮಕಾತಿ ಅಧಿಸೂಚನೆಯಂತೆ ಅಭ್ಯರ್ಥಿಗಳನ್ನು ಡ್ರೈವಿಂಗ್‌ ಟೆಸ್ಟ್‌, ಟ್ರೇಡ್‌ ಟೆಸ್ಟ್‌, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ indiapost.gov.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ಇಂಡಿಯಾ ಪೋಸ್ಟ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಸ್ಟಾಫ್ ಕಾರ್ ಡ್ರೈವರ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ ಅಥವಾ ಅಧಿಸೂಚನೆ ಲಿಂಕ್‌ನಿಂದ ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ 20/01/2024 ರೊಳಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿ.

ವಿಳಾಸ:

Assistant Director (Staff), Office of the Chief Post Master General, Chhattisgarh Circle, Raipur-492001

  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-12-2023
  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-01-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ಸಲ್ಲಿಸುವ ವಿಧಾನಆಫ್ಲೈನ್
ಅಧಿಕೃತ ಅಧಿಸೂಚನೆ‌ ಮತ್ತು ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group