ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ನೇಮಕಾತಿ‌ |  Indira Gandhi National Open University Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (IGNOU)ಜೂನಿಯರ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ (JAT) ಮತ್ತು ಸ್ಟೆನೋಗ್ರಾಫರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Indira Gandhi National Open University Recruitment

ಹುದ್ದೆಯ ಹೆಸರು: ಜೂನಿಯರ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್, ಸ್ಟೆನೋಗ್ರಾಫರ್

ಒಟ್ಟು ಹುದ್ದೆಗಳು: 102

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 10+2 /PUC ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್‌ ಟೈಪಿಂಗ್‌ ಜ್ಞಾನ ಹೊಂದಿರಬೇಕು.

  • ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
  • ಜೂನಿಯರ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ (JAT) ಗೆ ಗರಿಷ್ಠ ವಯಸ್ಸಿನ ಮಿತಿ : 27 ವರ್ಷಗಳು
  • ಸ್ಟೆನೋಗ್ರಾಫರ್‌ಗೆ ಗರಿಷ್ಠ ವಯಸ್ಸಿನ ಮಿತಿ:  30 ವರ್ಷಗಳು
  • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
  • UR/OBC ಅಭ್ಯರ್ಥಿಗಳಿಗೆ: ರೂ. 1000/-
  • SC/ ST/ EWS/ ಮಹಿಳಾ ಅಭ್ಯರ್ಥಿಗಳಿಗೆ: ರೂ. 600/-
  • PwBD ಅಭ್ಯರ್ಥಿಗಳಿಗೆ : NIL
  • ಪಾವತಿ ವಿ: ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್‌ಗಳು, ಇಂಟರ್ನೆಟ್ ಬ್ಯಾಂಕಿಂಗ್. 

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹19,900-81,100/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಟೈಪಿಂಗ್‌ ಟೆಸ್ಟ್‌ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಆನ್ ಲೈನ್‌ ಮೂಲಕ ಅರ್ಜಿಸಲ್ಲಿಸ ಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮತ್ತು ಶುಲ್ಕ ಪಾವತಿ: 01-12-2023 
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಶುಲ್ಕ ಪಾವತಿ : 21-12-2023 ರಾತ್ರಿ 11:59 ರವರೆಗೆ
  • ಅರ್ಜಿಯ ವಿವರಗಳಲ್ಲಿ ತಿದ್ದುಪಡಿಗಾಗಿ ದಿನಾಂಕ : 22-12-2023 ರಿಂದ 25-12-2023
  • ಪರೀಕ್ಷೆಯ ದಿನಾಂಕ:  ವೆಬ್‌ಸೈಟ್ ಮೂಲಕ ನಂತರ ಪ್ರಕಟಿಸಲಾಗುವುದು
  • ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಲು ದಿನಾಂಕ:  NTA ವೇಳಾಪಟ್ಟಿಯ ಪ್ರಕಾರ
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group