ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ | IOCL Recruitment 2023

ಹಲೋ ಸ್ನೇಹಿತರೆ, ಇಂದಿನ ನಮ್ಮ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಅಪ್ರೆಂಟಿಸ್ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

iocl recruitment

ಹುದ್ದೆಯ ಹೆಸರು: ಅಪ್ರೆಂಟಿಸ್

ಒಟ್ಟು ಹುದ್ದೆಗಳು: 1603

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ರಾಜ್ಯದ ಹೆಸರುಹುದ್ದೆಗಳ ಸಂಖ್ಯೆ
ದೆಹಲಿ138
ಕರ್ನಾಟಕ20
ಹರಿಯಾಣ82
ಚಂಡೀಗಢ14
ಜಮ್ಮು ಮತ್ತು ಕಾಶ್ಮೀರ17
ಪಂಜಾಬ್76
ಹಿಮಾಚಲ ಪ್ರದೇಶ19
ರಾಜಸ್ಥಾನ96
ಉತ್ತರ ಪ್ರದೇಶ256
ಬಿಹಾರ63
ಉತ್ತರಾಖಂಡ24
ಪಶ್ಚಿಮ ಬಂಗಾಳ189
ಒಡಿಶಾ45
ಜಾರ್ಖಂಡ್28
ಅಸ್ಸಾಂ96
ಸಿಕ್ಕಿಂ3
ತ್ರಿಪುರಾ4
ನಾಗಾಲ್ಯಾಂಡ್2
ಮಿಜೋರಾಂ1
ಮೇಘಾಲಯ1
ಮಣಿಪುರ3
ಅರುಣಾಚಲ ಪ್ರದೇಶ4
ಅಂಡಮಾನ್ ಮತ್ತು ನಿಕೋಬಾರ್5
ಮಹಾರಾಷ್ಟ್ರ252
ಗುಜರಾತ್95
ಮಧ್ಯಪ್ರದೇಶ52
ಗೋವಾ6
ಛತ್ತೀಸ್‌ಗಢ24
ದಾದ್ರಾ ಮತ್ತು ನಗರ ಹವೇಲಿ2
ದಮನ್ & ದಿಯು2
ತಮಿಳುನಾಡು ಮತ್ತು ಪುದುಚೇರಿ30

IOCL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10th , 12th, ITI, ಡಿಪ್ಲೊಮಾ, BA, B.Com, B.Sc, BBA ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 24 ವರ್ಷ ಪೂರೈಸಿರಬೇಕು

  • OBC (NCL) ಅಭ್ಯರ್ಥಿಗಳಿಗೆ: 03 ವರ್ಷ
  • SC/ST ಅಭ್ಯರ್ಥಿಗಳಿಗೆ: 05 ವರ್ಷ
  • PwBD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷ
  • PwBD (OBC-NCL) ಅಭ್ಯರ್ಥಿಗಳಿಗೆ: 13 ವರ್ಷ
  • PwBD (SC/ST) ಅಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಅಪ್ರೆಂಟಿಸ್‌ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರೆಭೇತಿಯ ಅವಧಿಯಲ್ಲಿ IOCL ನಿಯಮಗಳ ಪ್ರಕಾರ ಸಂಬಳವನ್ನು ನೀಡಲಾಗುತ್ತದೆ.

ಈ ಹುದ್ದೆಗಳಿಗೆ ಆನ್‌ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @iocl.com ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ IOCL ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಪ್ರೆಂಟಿಸ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCL ಅಧಿಕೃತ ವೆಬ್‌ಸೈಟ್ iocl.com ನಲ್ಲಿ 16-12-2023 ರಿಂದ 05-01-2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-12-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-01-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group