ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ | JNCASR Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ( JNCASR ) ಇಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಹುದ್ದೆಗಳಲ್ಲಿ ಆಸಕ್ತಿ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Jawaharlal Nehru Centre For Advanced Scientific Research recruitment

ಹುದ್ದೆಯ ಹೆಸರು: ಜೂನಿಯರ್ ರಿಸರ್ಚ್ ಫೆಲೋ (JRF)

ಒಟ್ಟು ಹುದ್ದೆಗಳು: 01

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ( JNCASR ) ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಲಿ ಅಥವಾ ವಿಶ್ವ ವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ ಪೂರ್ಣ ಗೊಳಿಸಿರಬೇಕು.

  • ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷಗಳು.
  • ಈ ನೇಮಕಾತಿ ಅಧಿಸೂಚನೆಯಂತೆ ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹31000/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಈ ಹುದ್ದೆಗೆ ಅರ್ಜಿಸಲ್ಲಿಸವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ E mail ID ಗೆ 07/12/2023 ರೊಳಗೆ ಕಳುಹಿಸಬೇಕು.

E mail ID: [email protected]

ಬೆಂಗಳೂರು, ಕರ್ನಾಟಕ

  • ಅಧಿಸೂಚನೆ ಬಿಡುಗಡೆಯಾದ ದಿನಾಂಕ: 24/11/2023
  • E mail ಮೂಲಕ ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 07/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸವ ವಿಧಾನಇ ಮೇಲ್‌ ಮೂಲಕ
ಅರ್ಜಿ ನಮೂನೆClick Here
ಅಧಿಕೃತ ಅಧಿಸೂಚನೆ‌‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group