ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ( JNCASR ) ಇಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಹುದ್ದೆಗಳಲ್ಲಿ ಆಸಕ್ತಿ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಜೂನಿಯರ್ ರಿಸರ್ಚ್ ಫೆಲೋ (JRF)
ಒಟ್ಟು ಹುದ್ದೆಗಳು: 01
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ( JNCASR ) ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಲಿ ಅಥವಾ ವಿಶ್ವ ವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ ಪೂರ್ಣ ಗೊಳಿಸಿರಬೇಕು.
ವಯೋಮಿತಿ:
- ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷಗಳು.
- ಈ ನೇಮಕಾತಿ ಅಧಿಸೂಚನೆಯಂತೆ ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿಶುಲ್ಕ:
ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯವುದೇ ಅರ್ಜಿಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹31000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗೆ ಅರ್ಜಿಸಲ್ಲಿಸವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ E mail ID ಗೆ 07/12/2023 ರೊಳಗೆ ಕಳುಹಿಸಬೇಕು.
E mail ID: [email protected]
ಉದ್ಯೋಗದ ಸ್ಥಳ:
ಬೆಂಗಳೂರು, ಕರ್ನಾಟಕ
ಪ್ರಮುಖ ದಿನಾಂಕಗಳು:
- ಅಧಿಸೂಚನೆ ಬಿಡುಗಡೆಯಾದ ದಿನಾಂಕ: 24/11/2023
- E mail ಮೂಲಕ ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 07/12/2023
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿಸಲ್ಲಿಸವ ವಿಧಾನ | ಇ ಮೇಲ್ ಮೂಲಕ |
ಅರ್ಜಿ ನಮೂನೆ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಹೆವಿ ವೆಹಿಕಲ್ಸ್ ಫ್ಯಾಕ್ಟರಿ ನೇಮಕಾತಿ | Heavy Vehicles Factory Recruitment 2023
- SSC ಕಾನ್ಸ್ಟೇಬಲ್ GD ನೇಮಕಾತಿ | SSC Constable GD Recruitment 2023
- BMRCL ನೇಮಕಾತಿ | Bangalore Metro Rail Corporation Limited Recruitment 2023
- ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನೇಮಕಾತಿ | Cochin Shipyard Limited Recruitment 2023
- ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನೇಮಕಾತಿ | BHEL Recruitment 2023