KAPL ನೇಮಕಾತಿ | Karnataka Antibiotics and Pharmaceuticals Limited Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL) ಇಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್, ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Karnataka Antibiotics and Pharmaceuticals Limited

ಹುದ್ದೆಯ ಹೆಸರು: ಎಕ್ಸಿಕ್ಯೂಟಿವ್, ಜೂನಿಯರ್ ಎಕ್ಸಿಕ್ಯೂಟಿವ್

ಒಟ್ಟು ಹುದ್ದೆಗಳು: 02

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಕಾರ್ಯನಿರ್ವಾಹಕ1
ಜೂನಿಯರ್ ಎಕ್ಸಿಕ್ಯೂಟಿವ್1

KAPL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ M.Pharma ಪೂರ್ಣಗೊಳಿಸಿರಬೇಕು.

ಹುದ್ದೆಯ ಹೆಸರುವಯಸ್ಸಿನ ಮಿತಿ
ಕಾರ್ಯನಿರ್ವಾಹಕ32
ಜೂನಿಯರ್ ಎಕ್ಸಿಕ್ಯೂಟಿವ್28

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL) ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಕರ್ನಾಟಕ KAPL ನಿಯಮಗಳ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹46,000-51,000/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೆ ಪೋಸ್ಟಿಂಗ್‌ ನೀಡಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸ್ವಯಂ ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ 26/12/2023 ರೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ವಿಳಾಸ:

Dy. General Manager – HRD, Karnataka Antibiotics and Pharmaceuticals Ltd, KAPL House, Arka The Business Centre, Plot No. 37, Site No. 34/4, NTTF Main Road, 2nd Phase, Peenya, Bengaluru, Karnataka-560058

  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08/12/2023
  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಫ್ಲೈನ್
ಅರ್ಜಿ ನಮೂನೆClick Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group