ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ನೇಮಕಾತಿ | KHPT Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (KHPT) ಈ ಇಲಾಖೆಯಲ್ಲಿ ಖಾಲಿ ಇರುವ ಹಣಕಾಸು ಮತ್ತು ನಿರ್ವಾಹಕ ಅಧಿಕಾರಿ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Karnataka Health Promotion Trust

ಹುದ್ದೆಯ ಹೆಸರು: ಹಣಕಾಸು ಮತ್ತು ನಿರ್ವಾಹಕ ಅಧಿಕಾರಿ

ಒಟ್ಟು ಹುದ್ದೆಗಳು: 03

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ, B.Com ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಗಳು KHPT ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು

ಈ ಹುದ್ದೆಗೆ ಅರ್ಜಿಸಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ KHPT ಮಾನದಂಡಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ನೇಮಕಾತಿ ಅಧಿಸೂಚನೆಯಂತೆ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಳಗಾವಿ, ವಿಜಯಪುರ, ಯಾದಗಿರಿಯಲ್ಲಿ ಪೋಸ್ಟಿಗ್‌ ನೀಡಲಾಗುತ್ತದೆ.

ಈ ಹದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ 15/12/2023 ರೊಳಗೆ ಈ ಕೆಳಗಿನ E mail ವಿಳಾಸಕ್ಕೆ ಕಳುಹಿಸಬೇಕು.

E mail ID:  [email protected]

  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 29/11/2023
  • ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 15/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಇ ಮೇಲ್‌ ಮೂಲಕ
ಅರ್ಜಿ ನಮೂನೆClick Here
ಅಧಿಕೃತ ಅಧಿಸೂಚನೆ‌ Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group