ಕುದುರೆಮುಖ ಐರನ್ ಓರ್ ಕಂಪನಿ ಲಿಮಿಟೆಡ್‌ ನೇಮಕಾತಿ | KIOCL Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕುದುರೆಮುಖ ಐರನ್ ಓರ್ ಕಂಪನಿ (KIOCL)ಯಲ್ಲಿ ಖಾಲಿ ಇರುವ ಅಕೌಂಟೆಂಟ್-ಟ್ರೇನಿ/ಅಕೌಂಟೆಂಟ್ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗೆ ಅರ್ಜಿಸಲ್ಲಿಸುವ ಆಸಕ್ತ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ನೇಮಕಾತಿಯ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನೇರ ಸಂದರ್ಶನಕ್ಕೆ ಹಾಜರಾಗಿ.

kiocl recruitment

ಹುದ್ದೆಯ ಹೆಸರು: ಅಕೌಂಟೆಂಟ್-ಟ್ರೇನಿ/ಅಕೌಂಟೆಂಟ್

ಒಟ್ಟು ಹುದ್ದೆಗಳು: 03

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

KIOCL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ CA ಅಥವಾ ICWA-Inter, B.Com ಪದವಿಯನ್ನು ಪೂರ್ಣಗೊಳಿಸಿರಬೇಕು.

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷ ನಿಗದಿಪಡಿಸಲಾಗಿದೆ.

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹25000-55000/- ನಿದಗಿಪಡಿಸಲಾಗಿದೆ.

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲೆ ಪೋಸ್ಟಿಂಗ್‌ ನೀಡಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ 15/12/2023 ರಂದು ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಿ.

ವಿಳಾಸ:

KIOCL Limited, Corporate Office, 2nd Block, Koramangala, Bengaluru-560034.

  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 06-12-2023
  • ಸಂದರ್ಶನದ ದಿನಾಂಕ: 15-12-2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌ ಮತ್ತು ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group