ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕೋಲಾರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತ್‌ಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರು
ಒಟ್ಟು ಹುದ್ದೆಗಳು: 05
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಹಾಗೂ ಸರ್ಟಿಪೀಕೆನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಮತ್ತು ಮಾನ್ಯತೆ ಪಡೆದಿರುವ ಸಂಸ್ಥೆಯಿಂದ 3 ತಿಂಗಳ ಕಂಪ್ಯೂಟರ್ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
*ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ*
ಅರ್ಜಿಶುಲ್ಕ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ವೇತನ ಶ್ರೇಣಿ:
ಕಾರ್ಮಿಕ ಇಲಾಖೆಯಿಂದ ಅಗಿಂದಾಗ್ಗೆ ನಿಗಧಿಪಡಿಸಿರುವ ಕನಿಷ್ಠ ವೇತನ
ಆಯ್ಕೆ ವಿಧಾನ:
ಈ ನೇಮಕಾತಿ ಅಧಿಸೂಚನೆಯಂತೆ ಮೆರಿಟ್ ಲಿಸ್ಟ್ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಸಂಬಂಧ ಪಟ್ಟ ಗ್ರಾಮ ಪಂಚಾಯತಿಗೆ ತೆರಳಿ ಅರ್ಜಿಯನ್ನು ಸಲ್ಲಿಸಬೇಕು
ಪ್ರಮುಖ ದಿನಾಂಕಗಳು:
- ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 20/10/2023
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 19/11/2023
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿಸಲ್ಲಿಸುವ ವಿಧಾನ | ಆಫ್ಲೈನ್ |
ಅಧಿಕೃತ ಅಧಿಸೂಚನೆ ಹಾಗೂ ಅರ್ಜಿನಮೂನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಲಿಯಂ ನೇಮಕಾತಿ | Indian Institute of Petroleum Recruitment 2023
- ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ | RDWSD Recruitment 2023
- ನ್ಯಾಷನಲ್ ಬ್ಯಾಂಕ್ ಫಾರ್ ಫೈನಾನ್ಸಿಂಗ್ ಇನ್ಫ್ರಾಸ್ಟ್ರಕ್ಚರ್ ಅಂಡ್ ಡೆವಲಪ್ಮೆಂಟ್ ನೇಮಕಾತಿ | NABFID Recruitment 2023
- ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ | HAL Recruitment 2023
- ಕರ್ನಾಟಕ ಬ್ಯಾಂಕ್ ನೇಮಕಾತಿ | Karnataka Bank Recruitment 2023