ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ಇಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಗೆ KPSC ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು: ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO)
ಒಟ್ಟು ಹುದ್ದೆಗಳು: 247
ಉದ್ಯೋಗ ಸ್ಥಳ: ಕರ್ನಾಟಕ
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರಗಳು:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಪಂಚಾಯತ್ ಅಭಿವೃದ್ಧಿ ಅಧಿಕಾರಿ (HK) | 97 |
ಪಂಚಾಯತ್ ಅಭಿವೃದ್ಧಿ ಅಧಿಕಾರಿ (RPC) | 150 |
ವಿದ್ಯಾರ್ಹತೆ:
KPSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 15-05-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 38 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
- SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
- CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
- PWD/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷಗಳು
ಅರ್ಜಿಶುಲ್ಕ:
- SC/ST/Cat-I/PWD ಅಭ್ಯರ್ಥಿಗಳಿಗೆ: ಇರುವುದಿಲ್ಲ
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ.50/-
- CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: ರೂ.300/-
- ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.600/-
- ಪಾವತಿ ವಿಧಾನ: ಆನ್ಲೈನ್
ವೇತನ ಶ್ರೇಣಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಮಾಸಿಕ ₹37,900-70,850/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ @ kpsc.kar.nic.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ KPSC ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಉದ್ಯೋಗ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KPSC ಅಧಿಕೃತ ವೆಬ್‌ಸೈಟ್ kpsc.kar.nic.in ನಲ್ಲಿ 18-09-2024 ರಿಂದ 03-10-2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18-09-2024
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-10-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ದಿನಾಂಕ ವಿಸ್ತೃತ ಅಧಿಸೂಚನೆ (RPC) | Click Here |
ದಿನಾಂಕ ವಿಸ್ತೃತ ಅಧಿಸೂಚನೆ (HK) | Click Here |
PDO ಅಧಿಕೃತ ಅಧಿಸೂಚನೆ (RPC) | Click Here |
PDO ಅಧಿಕೃತ ಅಧಿಸೂಚನೆ (HK) | Click Here |
ಅಪ್ಲೇ ಆನ್ಲೈನ್ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ | NHAI Recruitment 2024
- ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ | SSC Recruitment 2024
- ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ನೇಮಕಾತಿ | WCD Chikkamagaluru Recruitment 2024
- ಕಾಫಿ ಬೋರ್ಡ್ ನೇಮಕಾತಿ | Coffee Board Recruitment 2024
- ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನೇಮಕಾತಿ | BIS Recruitment 2024