KSRTC ಡ್ರೈವರ್‌, ಕಂಡಕ್ಟರ್‌ ನೇಮಕಾತಿ 2023 | KSRTC Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಡ್ರೈವರ್‌, ಕಂಡಕ್ಟರ್‌ ಹಾಗೂ ವಿವಿಧ ಹುದ್ದೆಗಳಿಗೆ ಶೀಘ್ರದಲ್ಲೆ ಅರ್ಜಿಯನ್ನು ಆಹ್ವಾನಿಸಲಿದ್ದು ಈ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿಯ ಅಧಿಸೂಚನೆ ಶೀಘ್ರದಲ್ಲೆ ಪ್ರಕಟವಾಗಲಿದ್ದು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

ksrtc recruitment

ಹುದ್ದೆಯ ಹೆಸರು: ಡ್ರೈವರ್‌, ಕಂಡಕ್ಟರ್‌ ಹಾಗೂ ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು: 8719

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

ಕೆಎಸ್‌ಆರ್‌ಟಿಸಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ 10ನೇ , ಐಟಿಐ ಪೂರ್ಣಗೊಳಿಸಿರಬೇಕು

ವಯೋಮಿತಿ:

  • ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
  • SC/ST, ಪ್ರ1 ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಅರ್ಜಿ ಶುಲ್ಕ:

ನಿಗದಿಪಡಿಸಿಲ್ಲ

ವೇತನ ಶ್ರೇಣಿ:

ನಿಗದಿಪಡಿಸಿಲ್ಲ

ಅರ್ಜಿಸಲ್ಲಿಸುವ ವಿಧಾನ:

ಈ ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿಸಲ್ಲಿಸಬಹುದಾಗಿದೆ.

ಆಯ್ಕೆ ವಿಧಾನ:

ಡ್ರೈವಿಂಗ್ ಟೆಸ್ಟ್ ಮತ್ತು ಸಂದರ್ಶನ

ಸೂಚನೆ: ಈ ನೇಮಕಾತಿಗೆ ಇನ್ನು ಅಧಿಸೂಚನೆಯನ್ನು ಹೊರಡಿಸಲಾಗಲಿಲ್ಲ ಅತೀ ಶೀಘ್ರದಲ್ಲೆ ಅಧಿಸೂಚನೆಯನ್ನು ಸರ್ಕಾರ ಹೊರಡಿಸಲಿದೆ, ಈಗಾಗಲೇ 1619 ಚಾಲನಾ ಸಿಬ್ಬಂದಿಗಳ ನೇಮಕಾತಿ ಪ್ರಾರಂಭಗೊಂಡಿದ್ದು ಅತೀ ಶೀಘ್ರದಲ್ಲೆ ಆಯ್ಕೆ ಪಟ್ಟಿ ಬಿಡುಗಡೆಯಾಗಲಿದೆ. ಇನ್ನು ಉಳಿದ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೆ ಚಾಲನೆ ದೊರೆಯಲಿದೆ.

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್ಶೀಘ್ರದಲ್ಲೆ
ಅಧಿಕೃತ ಅಧಿಸೂಚನೆ‌ PDFClick Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group