NCDIR ಕ್ಲರ್ಕ್‌ ನೇಮಕಾತಿ | National Centre for Disease Informatics and Research Recruitment 2023

ಹಲೋ ಸ್ನೇಹಿತರೆ, ಇಂದಿನ ನಮ್ಮ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ (NCDIR) ಇಲ್ಲಿ ಖಾಲಿ ಇರುವ ಲೋವರ್‌ ಡಿವಿಷನ್ ಕ್ಲರ್ಕ್‌ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

NCDIR recruitment

ಹುದ್ದೆಯ ಹೆಸರು: ಲೋವರ್‌ ಡಿವಿಷನ್‌ ಕ್ಲರ್ಕ್‌

ಒಟ್ಟು ಹುದ್ದೆಗಳು: 07

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
 • ಲೋವರ್‌ ಡಿವಿಷನ್‌ ಕ್ಲರ್ಕ್ – 2 ಹುದ್ದೆ
 • ಅಪ್ಪರ್ ಡಿವಿಷನ್‌ ಕ್ಲರ್ಕ್‌ – 2 ಹುದ್ದೆ
 • ಸ್ಟೆನೋಗ್ರಾಫರ್ – 3 ಹುದ್ದೆ
 • ಲೋವರ್‌ ಡಿವಿಷನ್‌ ಕ್ಲರ್ಕ್ – 12ನೇ ತರಗತಿ
 • ಅಪ್ಲರ್‌ ಡಿವಿಷನ್‌ ಕ್ಲರ್ಕ್‌ – ಪದವಿ ಉತ್ತೀರ್ಣ
 • ಸ್ಟೆನೋಗ್ರಾಫರ್ – 12ನೇ ತರಗತಿ

ನ್ಯಾಷನಲ್‌ ಸೆಂಟರ್‌ ಫಾರ್‌ ಡಿಸೀಸ್‌ ಇನ್ಪರ್ಮಾಟಿಕ್ಸ್‌ ಮತ್ತು ರಿಸರ್ಚ್‌ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ ವಯಸ್ಸು 27 ವರ್ಷ ನಿಗದಿಪಡಿಸಲಾಗದೆ.

*ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ*

 • ಸಾಮಾನ್ಯ/OBC ಅಭ್ಯರ್ಥಿಗಳಿಗೆ: ₹300/-
 • SC/ST/ಅಂಗವಿಕಲ/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
 • ಪಾವತಿ ವಿಧಾನ: ಆನ್ ಲೈನ್‌

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹19,900 – 81,100/- ನಿಗದಿಪಡಿಸಲಾಗಿದೆ

ಬೆಂಗಳೂರು, ಕರ್ನಾಟಕ

ಈ ಹುದ್ದೆಗಳಿಗೆ ಕಂಪ್ಯೂಟರ್‌ ಆಧಾರಿತ ಪರೀಕ್ಷೆ (CBT), ಕಂಪ್ಯೂಟರ್‌ ಟೈಪಿಂಗ್‌ ಟೆಸ್ಟ್‌ , ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್‌ ನಲ್ಲಿ ಅರ್ಜಿಸಲ್ಲಿಸಿ, ಅರ್ಜಿ ನಮೂನೆಯ ಹಾರ್ಡ್‌ ಕಾಫಿಯನ್ನು ಸ್ವಯಂ ದೃಢೀಕೃತ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ 08/01/2024 ರೊಳಗೆ ಅಂಚೆ ಮೂಲಕ ಕಳುಹಿಸಬೇಕು.

ವಿಳಾಸ:

ICMR-National Centre for Disease Informatics and Research, Nirmal
Bhawan – ICMR Complex (II Floor), Poojanahalli, NH-7, B B Road, Kannamangala Post,
Bengaluru – 562110

 • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28/11/2023
 • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/12/2023
 • ಹಾರ್ಡ್ ಕಾಪಿಯನ್ನು ಅಂಚೆ ಮೂಲಕ ಕಳುಹಿಸಲು ಕೊನೆಯ ದಿನಾಂಕ: 08/01/2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group