ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ | NLC Recruitment 24-2025

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ (NLC) ಇಲ್ಲಿ ಖಾಲಿ ಇರುವ ಗ್ರಾಜುಯೇಟ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

NLC

ಹುದ್ದೆಯ ಹೆಸರು:  ಗ್ರಾಜುಯೇಟ್ ಎಕ್ಸಿಕ್ಯೂಟಿವ್ ಟ್ರೈನಿ

ಒಟ್ಟು ಹುದ್ದೆಗಳು:  168

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ, ಡಿಪ್ಲೊಮಾ, ಪದವಿಯನ್ನು ಪೂರ್ಣಗೊಳಿಸಿರಬೇಕು.

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-12-2024 ರಂತೆ 30 ವರ್ಷಗಳನ್ನು ಹೊಂದಿರಬೇಕು.

  • OBC ಅಭ್ಯರ್ಥಿಗಳಿಗೆ: 3 ವರ್ಷಗಳು
  • SC, ST ಅಭ್ಯರ್ಥಿಗಳಿಗೆ: 5 ವರ್ಷಗಳು

ಗ್ರಾಜುಯೇಟ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆ:

  • UR/ EWS/ OBC (NCL) ಅಭ್ಯರ್ಥಿಗಳಿಗೆ: ₹854/-
  • SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ₹354/-

ಫಾರ್ಮಾಸಿಸ್ಟ್/ Gr-B ಟ್ರೈನಿ ಹುದ್ದೆ:

  • UR/ EWS/ OBC (NCL) ಅಭ್ಯರ್ಥಿಗಳಿಗೆ: ₹486/-
  • SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ₹236/-
  • ಪಾವತಿ ವಿಧಾನ: ಆನ್‌ಲೈನ್ ಮೂಲಕ

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹21,000 – 1,60,000/– ವೇತನವನ್ನು ನಿಗದಿಪಡಿಸಲಾಗಿದೆ.

ಗ್ರಾಜುಯೇಟ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆ:

  • GATE 2024 ಅಂಕಗಳು ಮತ್ತು ಸಂದರ್ಶನದ ಆಧಾರದ ಮೇಲೆ

ಫಾರ್ಮಾಸಿಸ್ಟ್/ Gr-B ಟ್ರೈನಿ ಹುದ್ದೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

  • ಅಧಿಕೃತ ವೆಬ್‌ಸೈಟ್‌‌‌ https://www.nlcindia.in/new_website/index.htm ಗೆ ಭೇಟಿ ನೀಡಿ.
  • ನೀವು ಅರ್ಜಿ ಸಲ್ಲಿಸಲಿರುವ ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಸೂಚನೆ ಲಿಂಕ್‌ನಿಂದ ಗ್ರಾಜುಯೇಟ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಯ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • 16-01-2025 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 11-12-2024 ರಿಂದ 16-01-2025 ರೊಳಗೆ ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ  https://www.nlcindia.in/new_website/index.htm ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11-12-2024
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-01-2025
  • ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 15-01-2025

ಉದ್ಯೋಗ ಸ್ಥಳ: ಅಖಿಲ ಭಾರತ

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಗ್ರಾಜುಯೇಟ್ ಎಕ್ಸಿಕ್ಯೂಟಿವ್ ಟ್ರೈನಿ (ಮೆಕ್ಯಾನಿಕಲ್)  ಹುದ್ದೆಗೆ ಅಧಿಕೃತ ಅಧಿಸೂಚನೆClick Here
ಫಾರ್ಮಾಸಿಸ್ಟ್/ Gr-B ಟ್ರೈನಿ ಹುದ್ದೆಗೆ ಅಧಿಕೃತ ಅಧಿಸೂಚನೆClick Here
ಅಪ್ಲೇ ಆನ್ಲೈನ್‌Click Here
ಅಧಿಕೃತ ವೆಬ್ಸೈಟ್‌Click Here

Leave a Reply

Join WhatsApp Group