ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಇಲ್ಲಿ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು: ಜೂನಿಯರ್ ಅಸೋಸಿಯೇಟ್ಸ್
ಒಟ್ಟು ಹುದ್ದೆಗಳು: 13,735
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-04-2024 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳಿಗೆ: 03 ವರ್ಷಗಳು
- SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
- PwBD (Gen/EWS) ಅಭ್ಯರ್ಥಿಗಳಿಗೆ: 10 ವರ್ಷಗಳು
- PwBD (OBC) ಅಭ್ಯರ್ಥಿಗಳಿಗೆ: 13 ವರ್ಷಗಳು
- PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷಗಳು
ಅರ್ಜಿಶುಲ್ಕ:
- SC/ST/PwBD/XS/DXS ಅಭ್ಯರ್ಥಿಗಳಿಗೆ: ಇರುವುದಿಲ್ಲ
- ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: ₹750/-
- ಪಾವತಿ ವಿಧಾನ: ಆನ್ಲೈನ್ ಮೂಲಕ
ವೇತನ ಶ್ರೇಣಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹24,050-64,480/-ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಭಾಷಾ ಪ್ರಾವೀಣ್ಯತೆ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ https://sbi.co.in/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್ನಿಂದ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಯ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- 07-01-2025 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 17-12-2024 ರಿಂದ 07-01-2025 ರೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ವೆಬ್ಸೈಟ್ https://sbi.co.in/ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17-12-2024
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-01-2025
- ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 07-01-2025
ಉದ್ಯೋಗ ಸ್ಥಳ: ಅಖಿಲಭಾರತ
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಪ್ಲೇ ಆನ್ಲೈನ್ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- RRB ನೇಮಕಾತಿ | RRB Recruitment 2024-25
- ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನೇಮಕಾತಿ | Punjab and Sind Bank Recruitment 2024
- ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ | RVNL Recruitment 2025
- ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ | NHAI Recruitment 2025
- IIMB ನೇಮಕಾತಿ | IIMB Recruitment 2024