ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ರಾಷ್ಟ್ರೀಯ ಮಾನಸಿಕ ಅರೋಗ್ಯ & ನರವಿಜ್ಞಾನ ಸಂಸ್ಥೆ (Nimhans) ಇಲ್ಲಿ ಖಾಲಿ ಇರುವ ಪ್ರೋಗ್ರಾಮ್ ಕೋ-ಆರ್ಡಿನೇಟರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು: ಪ್ರೋಗ್ರಾಮ್ ಕೋ-ಆರ್ಡಿನೇಟರ್
ಒಟ್ಟು ಹುದ್ದೆಗಳು: 01
ಉದ್ಯೋಗದ ಸ್ಥಳ: ರಾಮನಗರ – ಕರ್ನಾಟಕ
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಸೈಕಿಯಾಟ್ರಿಕ್ ಸೋಶಿಯಲ್ ವರ್ಕ್/ಸೈಕಾಲಜಿ, ಮಾಸ್ಟರ್ಸ್ ಆಫ್ ಸೋಶಿಯಲ್ ವರ್ಕ್, ಎಂಎಸ್ಸಿ ಸೈಕಾಲಜಿಯಲ್ಲಿ ಎಂ.ಫಿಲ್ ಪೂರ್ಣಗೊಳಿಸಿರಬೇಕು.
ಅನುಭವದ ವಿವರಗಳು
- ಅಭ್ಯರ್ಥಿಗಳು ಮಾನಸಿಕ ಆರೋಗ್ಯದಲ್ಲಿ 02 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು
- ಆತ್ಮಹತ್ಯೆ ತಡೆಗಟ್ಟುವ ಕ್ಷೇತ್ರದಲ್ಲಿ ಸಂಶೋಧನಾ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿಶುಲ್ಕ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ರಾಷ್ಟ್ರೀಯ ಮಾನಸಿಕ ಅರೋಗ್ಯ & ನರವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಮಾಸಿಕ ₹45,000/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ರಾಷ್ಟ್ರೀಯ ಮಾನಸಿಕ ಅರೋಗ್ಯ & ನರವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ https://nimhans.ac.in/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ ರಾಷ್ಟ್ರೀಯ ಮಾನಸಿಕ ಅರೋಗ್ಯ & ನರವಿಜ್ಞಾನ ಸಂಸ್ಥೆ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ ಪ್ರೋಗ್ರಾಮ್ ಕೋ-ಆರ್ಡಿನೇಟರ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- 14-03-2024 ರಂದು ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನದ ದಿನಾಂಕ ಮತ್ತು ಸ್ಥಳ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ 14-03-2024 ರಂದು ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಿ.
ವಿಳಾಸ:
Board Room, 4th floor, NBRC Building, Administrative Block, NIMHANS,
Bengaluru-29
ಪ್ರಮುಖ ದಿನಾಂಕಗಳು:
- ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 06-03-2024
- ನೇರ ಸಂದರ್ಶನದ ದಿನಾಂಕ: 14-03-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- LIC ನೇಮಕಾತಿ | LIC Recruitment 2024
- ಗ್ರಾಮ ಪಂಚಾಯತ್ ನೇಮಕಾತಿ | Gram Panchayat Recruitment 2024
- ಡಿಫೆನ್ಸ್ ಸರ್ವಿಸಸ್ ಸ್ಟಾಫ್ ಕಾಲೇಜ್ ನೇಮಕಾತಿ | DSSC Recruitment 2024
- DHFWS ಕೋಲಾರ ನೇಮಕಾತಿ | DHFWS Kolar Recruitment 2024
- ಶಿಕ್ಷಕರ ನೇಮಕಾತಿ | Teachers Recruitment 2024