ನಿಮ್ಹಾನ್ಸ್ ನರ್ಸ್, ಡೇಟಾ ಎಂಟ್ರಿ ಆಪರೇಟರ್ ನೇಮಕಾತಿ | NIMHANS Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS)  ನರ್ಸ್, ನ್ಯೂರೋ ನರ್ಸ್, ಡೇಟಾ ಎಂಟ್ರಿ ಆಪರೇಟರ್, ಫಿಸಿಯೋಥೆರಪಿಸ್ಟ್ ಹಾಗೂ ವಿವಿಧ ಹುದ್ದೆಗಳಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

nimhans Various posts recruitment

ಹುದ್ದೆಯ ಹೆಸರು:  ನರ್ಸ್, ನ್ಯೂರೋ ನರ್ಸ್, ಡೇಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು: 162

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ನರವಿಜ್ಞಾನಿ (Neurologist)33
ನ್ಯೂರೋ ನರ್ಸ್1
ನರ್ಸ್30
ಕ್ಲಿನಿಕಲ್ ಸೈಕಾಲಜಿಸ್ಟ್32
ವೈದ್ಯಕೀಯ ಸಮಾಜ ಸೇವಕ1
ಡೇಟಾ ಎಂಟ್ರಿ ಆಪರೇಟರ್ ಮತ್ತು ಖಾತೆ ಸಹಾಯಕ1
ಭೌತಚಿಕಿತ್ಸಕ32
ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್ ಮತ್ತು ಆಡಿಯಾಲಜಿಸ್ಟ್ ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್32
  • ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ, MBBS, B.Sc, DM, MD, M.Sc, M.Phil, MA, BPT, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ಹುದ್ದೆಯ ಹೆಸರುವಿದ್ಯಾರ್ಹತೆ
ನರವಿಜ್ಞಾನಿ (Neurologist)MBBS, DM, MD
ನ್ಯೂರೋ ನರ್ಸ್ಎಂ.ಎಸ್ಸಿ
ನರ್ಸ್ಬಿ.ಎಸ್ಸಿ
ಕ್ಲಿನಿಕಲ್ ಸೈಕಾಲಜಿಸ್ಟ್M.Phil, MA, M.Sc
ವೈದ್ಯಕೀಯ ಸಮಾಜ ಸೇವಕಸ್ನಾತಕೋತ್ತರ ಪದವಿ
ಡೇಟಾ ಎಂಟ್ರಿ ಆಪರೇಟರ್ ಮತ್ತು ಖಾತೆ ಸಹಾಯಕಪದವಿ
ಭೌತಚಿಕಿತ್ಸಕಬಿಪಿಟಿ
ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್ ಮತ್ತು ಆಡಿಯಾಲಜಿಸ್ಟ್ ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್ಪದವಿ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷ ನಿಗದಿಪಡಿಸಲಾಗಿದೆ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 75,000 – 1,50,000/- ನಿಗದಿಪಡಿಸಲಾಗಿದೆ.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ nimhans.ac.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ನಿಮ್ಹಾನ್ಸ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಲ್ಲಿ ನೀವು NIMHANS ನ ಇತ್ತೀಚಿನ ಉದ್ಯೋಗ ಅಧಿಸೂಚನೆಯನ್ನು ಕಾಣಬಹುದು.
  • ನೇಮಕಾತಿ ಸೂಚನೆಗಳನ್ನು ಸ್ಪಷ್ಟವಾಗಿ ನೋಡಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ನಂತರ 29-01-2024 ರಂದು ಕೆಳಗೆ ತಿಳಿಸಲಾದ ವಿಳಾಸದಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ 27/01/2024 ರಿಂದ 29/01/2024 ರ ವರೆಗೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಿ.

ವಿಳಾಸ:

Board Room, 4th Floor, NBRC building, NIMHANS

ಹುದ್ದೆಯ ಹೆಸರುಸಂದರ್ಶನದ ದಿನಾಂಕ
ನರವಿಜ್ಞಾನಿ (Neurologist)29/01/2024
ನ್ಯೂರೋ ನರ್ಸ್
ನರ್ಸ್
ಕ್ಲಿನಿಕಲ್ ಸೈಕಾಲಜಿಸ್ಟ್25/01/2024
ವೈದ್ಯಕೀಯ ಸಮಾಜ ಸೇವಕ
ಡೇಟಾ ಎಂಟ್ರಿ ಆಪರೇಟರ್ ಮತ್ತು ಖಾತೆ ಸಹಾಯಕ
ಭೌತಚಿಕಿತ್ಸಕ27/01/2024
ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್ ಮತ್ತು ಆಡಿಯಾಲಜಿಸ್ಟ್ ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್
  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 17-01-2024
  • ನೇರ ಸಂದರ್ಶನದ ದಿನಾಂಕ: 29-01-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಆಯ್ಕೆ ವಿಧಾನನೇರ ಸಂದರ್ಶನ
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group