ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ | NMPT Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ಇಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಬಿಲ್ಲಿಂಗ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

NMPT Recruitment

ಹುದ್ದೆಯ ಹೆಸರು: ಸಹಾಯಕ ವ್ಯವಸ್ಥಾಪಕ ಬಿಲ್ಲಿಂಗ್

ಹುದ್ದೆಯ ಸಂಖ್ಯೆ: 01

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Com ಪದವಿಯನ್ನು ಪೂರ್ಣಗೊಳಿಸಿರಬೇಕು.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 65 ವರ್ಷ

  • ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ₹500/- ಅರ್ಜಿಶುಲ್ಕ ನಿಗದಿಪಡಿಸಲಾಗಿದೆ
  • ಶುಲ್ಕ ಪಾವತಿಸುವ ವಿಧಾನ: RTGS/NEFT/Online Payment
  • NEFT ಮಾಡುವ ವಿಳಾಸ: Financial Adviser &
    Chief Accounts Officer, New Mangalore Port Authority, Panambur

NMPA Bank Details:

SL.NODescriptionDetails
1Name of the BankState Bank of India, Panambur, Mangalore – 10
2Bank A/C No10205649448
3IFSC Code NoSBIN0002249
4MICR Code575002011

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹30,000/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ 06/12/2023 ರೊಳಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು.

ವಿಳಾಸ: Chief Engineer (Civil), New Mangalore Port Authority, Panambur,
Mangaluru – 575010

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 15/11/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 06/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಫ್ಲೈನ್
ಅಧಿಕೃತ ಅಧಿಸೂಚನೆ‌‌ ಮತ್ತು ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group