ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ಇಲ್ಲಿ ಖಾಲಿ ಇರುವ ಸಹಾಯಕ ಅಧಿಕಾರಿ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು: ಸಹಾಯಕ ಅಧಿಕಾರಿ
ಒಟ್ಟು ಹುದ್ದೆಗಳು: 20
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
NTPC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ/ ಡಿಪ್ಲೊಮಾ, M.Sc, ME/ M.Tech ಪೂರ್ಣಗೊಳಿಸಿರಬೇಕು .
ವಯೋಮಿತಿ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 28-05-2024 ರಂತೆ 30 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
- OBC (NCL) ಅಭ್ಯರ್ಥಿಗಳು: 3 ವರ್ಷಗಳು
- SC, ST ಅಭ್ಯರ್ಥಿಗಳು: 5 ವರ್ಷಗಳು
- PWD ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿಶುಲ್ಕ:
- ಸಾಮಾನ್ಯ/ OBC/ EWS ಅಭ್ಯರ್ಥಿಗಳು: 300/-
- SC/ ST/PWBD/ ಮಾಜಿ ಸೈನಿಕ/ ಮಹಿಳಾ ಅಭ್ಯರ್ಥಿಗಳು: ಅರ್ಜಿಶುಲ್ಕ ಇರುವುದಿಲ್ಲ
- ಪಾವತಿ ವಿಧಾನ: ಆನ್‌ಲೈನ್/ ಆಫ್‌ಲೈನ್
ವೇತನ ಶ್ರೇಣಿ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹30,000 –1,20,000/- ರವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ @ ntpc.co.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ NTPC ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಸಹಾಯಕ ಅಧಿಕಾರಿ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 12-06-2024 ರಿಂದ 26-06-2024 ರವರೆಗೆ NTPC ಅಧಿಕೃತ ವೆಬ್‌ಸೈಟ್ ntpc.co.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-06-2024
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-06-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಪ್ಲೇ ಆನ್ಲೈನ್ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಪವರ್ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ | PGCIL Recruitment 2024
- ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ | UAS Dharwad Recruitment 2024
- ನಿಮ್ಹಾನ್ಸ್ ನೇಮಕಾತಿ | NIMHANS Recruitment 2024
- ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ ನೇಮಕಾತಿ | RDWSD Recruitment 2024
- ಇಂಡಿಯನ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇಮಕಾತಿ | IARI Recruitment 2024